ಅಗ್ನಿಪಥದಿಂದ ಸೈನ್ಯದ ಪಾವಿತ್ರತೆಗೆ ಧಕ್ಕೆ: ಆಂಜನೇಯ
Team Udayavani, Jun 26, 2022, 6:06 PM IST
ಚಿತ್ರದುರ್ಗ: ದೇಶದ ಸೈನ್ಯಕ್ಕೆ ದೊಡ್ಡಇತಿಹಾಸ, ಗೌರವ ಇದೆ. ಅದರ ಪಾವಿತ್ರÂತೆಗೆಧಕ್ಕೆ ತರುವ ಪ್ರಯತ್ನವೇ ಕೇಂದ್ರ ಸರ್ಕಾರರೂಪಿಸಿರುವ ಅಗ್ನಿಪಥ ಯೋಜನೆಯಾಗಿದೆಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವಎಚ್.ಆಂಜನೇಯ ದೂರಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸೈನ್ಯದ ಶಕ್ತಿ ಹೆಚ್ಚಿಸಲು ನೆಹರು, ಸರ್ಧಾರ್‌ವಲ್ಲಭಬಾಯ್ ಪಟೇಲ್, ಲಾಲ್‌ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ ,ರಾಜೀವ್ ಗಾಂಧಿ , ವಿ.ಪಿ.ಸಿಂಗ್, ಐ.ಕೆ.ಗುಜ್ರಾಲ್, ನರಸಿಂಹರಾವ್, ವಾಜಪೇಯಿ,ದೇವೇಗೌಡರು, ಮನಮೋಹನ್ ಸಿಂಗ್‌ಸೇರಿ ಈ ಹಿಂದಿನ ಎಲ್ಲ ಪ್ರಧಾನಮಂತ್ರಿಗಳುಹಾಗೂ ರಕ್ಷಣಾ ಸಚಿವರು ಶ್ರಮಿಸಿದ್ದಾರೆ.
ಕಾಲಕಾಲಕ್ಕೆ ಸೈನ್ಯಕ್ಕೆ ನೇಮಕಾತಿ ಪ್ರಕ್ರಿಯೆನಡೆಸಿದ್ದಾರೆ. ಆದರೆ, ಈಗಿನ ಪ್ರಧಾನಿನರೇಂದ್ರ ಮೋದಿ ಅಗ್ನಿಪಥ ಯೋಜನೆಮೂಲಕ ಸೈನ್ಯದಲ್ಲೂ ಗುತ್ತಿಗೆ ಪದ್ಧತಿಜಾರಿಗೊಳಿಸಿ, ದೇಶದ ಭದ್ರತೆಗೆ ಕಂಟಕತರುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್ ಆರೋಪ
ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.