ಮಹಿಳಾ ಸ್ವಾಸಹಾಯ ಸಂಘಗಳ ಪಾತ್ರ ಮಹತ್ವದ್ದು
Team Udayavani, Jun 29, 2022, 6:09 PM IST
ಚಿತ್ರದುರ್ಗ: ಗ್ರಾಮೀಣ ಭಾಗದಲ್ಲಿಮಹಿಳಾ ಸ್ವಸಹಾಯ ಸಂಘಗಳು ಸಣ್ಣಪುಟ್ಟಉಳಿತಾಯದ ಮೂಲಕ ಉತ್ತಮ ಆರ್ಥಿಕಚಟುವಟಿಕೆಗಳನ್ನು ನಿರ್ವಹಣೆ ಮಾಡುತ್ತಿವೆ.ಇದು ಉತ್ತಮ ಬೆಳವಣಿಗೆ ಎಂದು ಶಾಸಕಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿಮಂಗಳವಾರ ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಮತ್ತುಭರಮಸಾಗರ ಶಿಶು ಅಭಿವೃದ್ಧಿ ಯೋಜನೆಅಧಿ ಕಾರಿಗಳ ಕಚೇರಿ ವತಿಯಿಂದ ಸ್ವಸಹಾಯಗುಂಪುಗಳಿಗೆ ಬೀಜಧನದ ಚೆಕ್ ವಿತರಣೆಮತ್ತು ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರಮಿಶ್ರಣ ವಿತರಣಾ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.ಸ್ವಸಹಾಯ ಗುಂಪುಗಳ ಮಹಿಳೆಯರುಬ್ಯಾಂಕಿಂಗ್ ಮೂಲಕ ಆರ್ಥಿಕಚಟುವಟಿಕೆಗಳನ್ನು ನಿರ್ವಹಿಸಲು ಸಹಾಯಮಾಡಿದ್ದಾರೆ.
ಮಹಿಳಾ ಸಂಘಗಳಿಗೆ ಸಾಲನೀಡಲು ಬ್ಯಾಂಕುಗಳು ಸಹ ಮುಂದೆಬರುತ್ತವೆ. ಯಾವುದೇ ಕಷ್ಟ ಹಾಗೂಅಲೆದಾಟವಿರದೆ ಸಾಲ ದೊರೆಯುತ್ತಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಮಹಿಳಾ ಸ್ವಸಹಾಯ ಸಂಘಗಳ ನೆರವಿಗೆನಿಂತಿವೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.