ಅಪೌಷ್ಟಿಕತೆ ನಿವಾರಣೆಗೆ ಅಧಿಕಾರಿಗಳು ಶ್ರಮಿಸಲಿ

Team Udayavani, Jul 1, 2022, 4:35 PM IST

SVSADbvdabcf

ಚಿತ್ರದುರ್ಗ: ಜಿಲ್ಲೆಯಲ್ಲಿ ಅಪೌಷ್ಟಿಕತೆಹೋಗಲಾಡಿಸಲು ಅ ಧಿಕಾರಿಗಳು ಹೆಚ್ಚಿನ ಕಾಳಜಿವಹಿಸಬೇಕು ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಸೂಚನೆ ನೀಡಿದರು.ಜಿಲ್ಲಾ ಕಾರಿ ಕಚೇರಿ ಸಭಾಂಗಣದಲ್ಲಿಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯ ವಿವಿಧ ಯೋಜನೆಗಳ ಸಮನ್ವಯಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ಅ ಧಿಕಾರಿಗಳು ಅಪೌಷ್ಟಿಕ ಮಕ್ಕಳ ಆರೋಗ್ಯಕಾಪಾಡಲು ಹೆಚ್ಚಿನ ಮುತುವರ್ಜಿವಹಿಸಬೇಕು.

ಅಪೌಷ್ಟಿಕ ಮಕ್ಕಳ ಸಂಖ್ಯೆಯನ್ನುಗಣನೀಯವಾಗಿ ಕಡಿಮೆ ಮಾಡುವ ಮೂಲಕಅಪೌಷ್ಟಿಕತೆ ಹೋಗಲಾಡಿಸಲು ಶ್ರಮಿಸಬೇಕುಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್‌ಮಾತನಾಡಿ, ಜಿಲ್ಲೆಯಲ್ಲಿ 126 ತೀವ್ರ ಅಪೌಷ್ಟಿಕಮಕ್ಕಳಿದ್ದಾರೆ. ಇದರಲ್ಲಿ ಪರಿಶಿಷ್ಟ ಜಾತಿ-38,ಪರಿಶಿಷ್ಟ ಪಂಗಡ-24, ಅಲ್ಪಸಂಖ್ಯಾತರು-14ಹಾಗೂ ಇತರೆ-50 ಮಕ್ಕಳು ಸೇರಿದಂತೆ ಒಟ್ಟು126 ಮಕ್ಕಳು ತೀವ್ರ ಅಪೌಷ್ಠಿಕತೆಯಿಂದಬಳಲುತ್ತಿದ್ದಾರೆ.

ಇದನ್ನು ಹೋಗಲಾಡಿಸಲುಮನೆ ಬಾಗಿಲಿಗೆ ಆಹಾರ ಸಾಮಗ್ರಿತಲುಪಿಸುವಿಕೆ, ಆಯುಷ್‌ ಹಾಗೂ ಆರೋಗ್ಯಇಲಾಖೆ ವತಿಯಿಂದ ಆರೋಗ್ಯ ತಪಾಸಣೆನಡೆಸಿ ಔಷ ಧ ವಿತರಣೆ ಮಾಡಲಾಗುತ್ತಿದೆ.ಮಾತೃಪೂರ್ಣ ಯೋಜನೆಯಡಿ ಮಾರ್ಚ್‌2022ರ ಅಂತ್ಯಕ್ಕೆ 13,604 ಗರ್ಭಿಣಿಯರು,12,677 ಬಾಣಂತಿಯರು ಅಂಗನವಾಡಿಕೇಂದ್ರಗಳಲ್ಲಿ ದಾಖಲಾಗಿದ್ದು, ಒಟ್ಟು 26,281ಫಲಾನುಭವಿಗಳಿದ್ದಾರೆ. ಇದರಲ್ಲಿ 12,197ಗರ್ಭಿಣಿಯರು, 12,014 ಬಾಣಂತಿಯರುಸೇರಿದಂತೆ ಒಟ್ಟು 24,211 ಫಲಾನುಭವಿಗಳುಮಾತೃಪೂರ್ಣ ಯೋಜನೆಯಡಿ ಬಿಸಿಯೂಟಕ್ಕೆಹಾಜರಾಗಿದ್ದು, ಶೇ. 92.12ರಷ್ಟು ಸಾಧನೆಮಾಡಲಾಗಿದೆ ಎಂದು ಮಾಹಿತಿ ನೀಡಿದರು.

6 ತಿಂಗಳಿಂದ 6 ವರ್ಷದವರೆಗಿನ 1,26,198ಮಕ್ಕಳಿದ್ದು, ಇದರಲ್ಲಿ 1,12,508 ಸಾಮಾನ್ಯಮಕ್ಕಳಿದ್ದಾರೆ. 6804 ಸಾಧಾರಣ ಕಡಿಮೆ ತೂಕದಮಕ್ಕಳಿದ್ದು, ಇದರಲ್ಲಿ 4842 ಮಕ್ಕಳು ತಪಾಸಣೆಗೆಒಳಗಾಗಿದ್ದಾರೆ. 126 ಮಕ್ಕಳು ವಿಪರೀತ ಕಡಿಮೆತೂಕದ ಮಕ್ಕಳಿದ್ದಾರೆ. ಇದರಲ್ಲಿ 121 ಮಕ್ಕಳುತಪಾಸಣೆಗೆ ಒಳಗಾಗಿದ್ದಾರೆ ಎಂದರು.

ಟಾಪ್ ನ್ಯೂಸ್

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

12-udupi

Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

8

Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.