ಸಂವಿಧಾನದ ಮೂಲ ಆಶಯ ಈಡೇರಲಿ
Team Udayavani, Jul 22, 2022, 8:47 PM IST
ಚಿತ್ರದುರ್ಗ: ಸರ್ವರಿಗೂ ಸಮಬಾಳು-ಸಮಪಾಲುಎಂಬ ಸಂವಿಧಾನದ ಆಶಯ ಹಾಗೂ ಅಂಬೇಡ್ಕರ್‌ಅವರ ಸಿದ್ಧಾಂತ ಮತ್ತು ಹೋರಾಟಗಳನ್ನುಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಡುವಅಗತ್ಯವಿದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಗುರುವಾರಡಾ| ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್‌ಆಯೋಜಿಸಿದ್ದ ರಂಗಾಯಣ ಮೈಸೂರು ಅಭಿನಯದ”ಸೂತ್ರಧಾರ’ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಮಹಾನ್ ನಾಯಕರ ಜಯಂತಿಗೆರಜೆ ಘೋಷಣೆ ಮಾಡುತ್ತವೆ.
ಇದರಿಂದ ಆ ವ್ಯಕ್ತಿಗಳಮಹತ್ವ ತಿಳಿಯಲು ಸಾಧ್ಯವಾಗುವುದಿಲ್ಲ. ಆದರೆಇಂದಿನ ಪೀಳಿಗೆಗೆ ಮಹಾತ್ಮರ ಜೀವನ ಚರಿತ್ರೆಗಳನ್ನುಅರ್ಥ ಮಾಡಿಸುವ ಅಗತ್ಯವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
IRACON:ಸಂಧಿವಾತ ಸಮಸ್ಯೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ.ಶರಣಪ್ರಕಾಶ ಪಾಟೀಲ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.