ಆ.1ರಿಂದ ತಿಪಟೂರು-ಅರಸೀಕೆರೆ ತಾಲೂಕಲ್ಲಿ”ಮತ್ತೆ ಕಲ್ಯಾಣ’ ಕಾರ್ಯಕ್ರಮ
Team Udayavani, Jul 29, 2022, 7:08 PM IST
ಹೊಸದುರ್ಗ: ಸಾಣೇಹಳ್ಳಿ ಮಠದವತಿಯಿಂದ ಆ.1ರಿಂದ 29ರವರೆಗೆತುಮಕೂರು ಜಿಲ್ಲೆಯ ತಿಪಟೂರುಮತ್ತು ಹಾಸನ ಜಿಲ್ಲೆಯ ಅರಸೀಕೆರೆತಾಲೂಕಿನ ಆಯ್ದ ಗ್ರಾಮಗಳಲ್ಲಿ “ಮತ್ತೆಕಲ್ಯಾಣ’ ಕಾರ್ಯಕ್ರಮ ಆಯೋಜಿಸಲಾಗಿದೆ. ಶ್ರೀಮಠದ ಪೀಠಾಧ್ಯಕ್ಷಡಾ| ಪಂಡಿತಾರಾಧ್ಯ ಶಿವಾಚಾರ್ಯಸ್ವಾಮೀಜಿ ಈ ಕಾರ್ಯಕ್ರಮದ ನೇತೃತ್ವವಹಿಸಿದ್ದಾರೆ.
ಬಸವಾದಿ ಶಿವಶರಣರಆಶಯಗಳನ್ನು ಜನಮಾನಸದಲ್ಲಿ ಬಿತ್ತುವಉದ್ದೇಶದಿಂದ 2019ರಿಂದ “ಮತ್ತೆಕಲ್ಯಾಣ ಕಾರ್ಯಕ್ರಮ’ ನಡೆಯುತ್ತಿದೆ.ಆ.1ರಂದು ಬೆಳಗ್ಗೆ ಸಾಣೇಹಳ್ಳಿಯಲ್ಲಿಇಷ್ಟಲಿಂಗ ದೀûಾ ಕಾರ್ಯಕ್ರಮಮೂಲಕ ಈ ಬಾರಿಯ “ಮತ್ತೆ ಕಲ್ಯಾಣ’ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.
ಮಧ್ಯಾಹ್ನ 1 ಗಂಟೆಗೆ ಹೈಕೋರ್ಟ್‌ನಿವೃತ್ತ ನ್ಯಾಯಾಧೀಶ ಬಿಲ್ಲಲ್ಲ ಅವರುಶಿವ ಧ್ವಜಾರೋಹಣ ನೆರವೇರಿಸುವರು.ಸಾಣೇಹಳ್ಳಿಯ ಪ್ರಮುಖ ಬೀದಿಗಳಲ್ಲಿಆರಂಭಗೊಳ್ಳುವ ಮೆರವಣಿಗೆ ಸಂಜೆ4ಕ್ಕೆ ಅರಸೀಕೆರೆ ತಲುಪಲಿದೆ. ಅಲ್ಲಿಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿನಾಗಮೋಹನ ದಾಸ್ “ಮತ್ತೆ ಕಲ್ಯಾಣ’ಕಾರ್ಯಕ್ರಮ ಉದ್ಘಾಟಿಸುವರು.”ಕಲ್ಯಾಣ ದರ್ಶನ’ ವಿಷಯ ಕುರಿತುಜಾಗತಿಕ ಲಿಂಗಾಯತ ಮಹಾಸಭಾಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ ಉಪನ್ಯಾಸ ನೀಡುವರು.ಕೂಡಲಸಂಗಮ ಬಸವ ಧರ್ಮ ಪೀಠದಪೀಠಾಧ್ಯಕ್ಷರಾದ ಮಾತೆ ಗಂಗಾದೇವಿಸಾನ್ನಿಧ್ಯ ವಹಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.