ಕಾಡುಗೊಲ್ಲರಿಗೆ ರಾಜಕೀಯ ಪ್ರಾತಿನಿಧ್ಯ ಕೊಡಿ
Team Udayavani, Aug 15, 2022, 2:50 PM IST
ಚಿತ್ರದುರ್ಗ: ಚಿತ್ರದುರ್ಗ ಹಾಗೂತುಮಕೂರು ಜಿಲ್ಲೆಗಳಲ್ಲಿ ಕಾಡುಗೊಲ್ಲರುಹೆಚ್ಚಿನ ಸಂಖ್ಯೆಯಲ್ಲಿದ್ದು, ಮುಂದಿನವಿಧಾನಸಭೆ ಚುನಾವಣೆ ವೇಳೆ ಕನಿಷ್ಟಎರಡು ಸ್ಥಾನಗಳನ್ನು ರಾಜ್ಯದ ಎಲ್ಲಾರಾಜಕೀಯ ಪಕ್ಷಗಳು ಕಾಡುಗೊಲ್ಲರಿಗೆಮೀಸಲಿಡಬೇಕು ಎಂದು ಮಾಜಿ ಶಾಸಕಎ.ವಿ. ಉಮಾಪತಿ ಒತ್ತಾಯಿಸಿದರು.ಕಾಟಮ್ಮ ಪಟೇಲ್ ವೀರನಾಗಪ್ಪಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾಕಾಡುಗೊಲ್ಲರ ಚಿಂತನಾ ಸಭೆಯಲ್ಲಿಮಾತನಾಡಿದರು. ಕಾಡುಗೊಲ್ಲರಿಗೆವಿಧಾನಸಭೆ ಚುನಾವಣೆಯಲ್ಲಿಅವಕಾಶ ಕಲ್ಪಿಸಿದರೆ ಗೆಲ್ಲುವುದರಲ್ಲಿಅನುಮಾನವಿಲ್ಲ.
ಮುಂಬರುವ ತಾಪಂ,ಜಿಪಂ ಚುನಾವಣೆಗಳಲ್ಲೂ ಕಾಡುಗೊಲ್ಲರಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿನಪ್ರಾತಿನಿಧ್ಯ ನೀಡಬೇಕು. ಅಲೆಮಾರಿ, ಅರೆಅಲೆಮಾರಿ ವಸತಿ ನಿರ್ಮಾಣಕ್ಕೆ ಸರ್ಕಾರಮೀಸಲಿಟ್ಟಿರುವ 1.20 ಲಕ್ಷ ರೂ. ಅನ್ನು3.50 ಲಕ್ಷಕ್ಕೆ ಹೆಚ್ಚಿಸಬೇಕು. ಕಾಡುಗೊಲ್ಲಅಭಿವೃದ್ಧಿ ನಿಗಮವನ್ನು ಬಲಪಡಿಸಬೇಕು.ಕಾಡುಗೊಲ್ಲರಿಗೆ ಎಸ್‌ಟಿ ಮೀಸಲಾತಿಕಲ್ಪಿಸಲು ಈಗಾಗಲೇ ರಾಜ್ಯ ಸರ್ಕಾರದಿಂದಕೇಂದ್ರಕ್ಕೆ ಪ್ರಸ್ತಾವನೆ ಹೋಗಿದೆ. ಆದಷ್ಟುಬೇಗ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕುಎಂದರು.
ನಿವೃತ್ತ ಪ್ರಾಚಾರ್ಯ ಎಂ. ಕರಿಯಪ್ಪ,ಗೌಡ್ರಹಳ್ಳೆಪ್ಪ, ಸಿ. ಚಿತ್ತಯ್ಯ, ಜಿ.ಎಚ್.ಷಣ್ಮುಖಪ್ಪ, ರಾಜಕುಮಾರ್, ಗುರುಸ್ವಾಮಿ,ಟಿ. ರಂಗಸ್ವಾಮಿ, ಚಿತ್ತಪ್ಪ ಯಾದವ್,ಶಿವಣ್ಣ, ವಿರುಪಾಕ್ಷಪ್ಪ ಮತ್ತಿತರರುಮಾತನಾಡಿದರು. ಜಿ.ಸಿ. ರಂಗಸ್ವಾಮಿಪ್ರಾಸ್ತಾವಿಕ ನುಡಿಗಳನ್ನಾಡಿದರು. ಈರಪ್ಪಪ್ರಾರ್ಥಿಸಿದರು. ಜಿ.ಎನ್. ಪಾಂಡುರಂಗಪ್ಪಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.