ಪ್ರಧಾನಿ ಮೋದಿಯವರ ಟೀಕೆ ಸಲ್ಲ
Team Udayavani, Oct 7, 2021, 9:00 PM IST
ಚಿತ್ರದುರ್ಗ: ನರೇಂದ್ರ ಮೋದಿ ಮೊದಲ ಸಲಪ್ರಧಾನಿಯಾದಾಗ ಮಾಡಿದ ಭಾಷಣದಲ್ಲಿ ಶೌಚಾಲಯದಬಗ್ಗೆ ಮಾತನಾಡಿದ್ದರು. ಶೌಚಾಲಯ ಎನ್ನುವುದು ಗೌರವದಪ್ರಶ್ನೆ ಎನ್ನುವುದು ಜನತೆಗೆ ಅರ್ಥವಾಗಿದೆ ಎಂದು ಶಾಸಕಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ಬಿಜೆಪಿ ಮಹಿಳಾ ಮೋರ್ಚಾದಿಂದ ಸೇವಾ ಮತ್ತುಸಮರ್ಪಣೆ ಅಭಿಯಾನದಡಿ ಬುಧವಾರ ಹಮ್ಮಿಕೊಂಡಿದ್ದನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರುಮಾತನಾಡಿದರು. ನರೇಂದ್ರ ಮೋದಿಯವರು ಶೌಚಾಲಯದಬಗ್ಗೆ ಮಾತನಾಡಿದಾಗ ವಿಪಕ್ಷಗಳು ಗೇಲಿ ಮಾಡಿದ್ದವು.
ಆದರೆ ಈಗ ಆರೋಗ್ಯ, ಗೌರವ ಎಲ್ಲವೂ ಅರ್ಥವಾಗುತ್ತಿದೆ.ಚಿತ್ರದುರ್ಗದ ಮಹಿಳಾ ಮೋರ್ಚಾ ಹಮ್ಮಿಕೊಂಡಿರುವನೇತ್ರ ತಪಾಸಣೆ ಅತ್ಯುತ್ತಮ ಕಾರ್ಯಕ್ರಮ. ಬಡವರು ಇದರಪ್ರಯೋಜನ ಪಡೆದುಕೊಳ್ಳಿ. ಆಪರೇಷನ್‌ಗೆ ಹೆದರಬೇಡಿಎಂದು ಧೈರ್ಯ ತುಂಬಿದರು.
ಜಿಲ್ಲಾಧ್ಯಕ್ಷ ಎ. ಮುರಳಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆಶೈಲಜಾ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್‌ಸಿದ್ದಾಪುರ ಮಾತನಾಡಿದರು. ಕಾರ್ಯಕ್ರಮದ ಸಂಚಾಲಕಿಜಯಶೀಲ ಮಹೇಶ್ವರಪ್ಪ, ಪ್ರಮುಖರಾದ ಭುವನೇಶ್ವರಿ,ಸರಸ್ವತಿ, ಎ.ರೇಖ, ಕೀರ್ತಾನಂದಮ್ಮ, ಕಾಂಚನ, ಕವಿತ,ಶಾಂತಮ್ಮ, ಚಂದ್ರಿಕಾ ಲೋಕನಾಥ್, ಮಂಜುಳಮ್ಮ, ಭಾರ್ಗವಿದ್ರಾವಿಡ್, ವಕ್ತಾರ ನಾಗರಾಜ್‌ಬೇದ್ರೆ ಮತ್ತಿತರರಿದ್ದರು. ಶಂಕರ್‌ನೇತ್ರಾಲಯದ ಡಾ.ಅಶ್ವಿನಿ, ಡಾ.ರವಿಕುಮಾರ್ ತಂಡದವರುನೇತ್ರ ತಪಾಸಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.