ರಸ್ತೆ ಅಗಲೀಕರಣ ಕಾಮಗಾರಿಗೆ ಸಹಕಾರ ನೀಡಿ
Team Udayavani, Oct 12, 2021, 2:54 PM IST
ಚಿತ್ರದುರ್ಗ: ನಗರದ ಬಿ.ಡಿ. ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 4 ಸಂಪರ್ಕಿಸುವ ಜೆಸಿಆರ್ ಮುಖ್ಯ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿದ್ದು, ಜಿಲ್ಲಾ ಗ್ರಂಥಾಲಯದಿಂದ ಹೆದ್ದಾರಿವರೆಗೆ 21 ಮೀ.ರಸ್ತೆ ವಿಸ್ತರಣೆ ಮಾಡಲಾಗುವುದು ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ನಗರದ ಗಾಯತ್ರಿ ವೃತ್ತದಿಂದ ಜೆಸಿಆರ್ ಮುಖ್ಯರಸ್ತೆಯಲ್ಲಿ ಅಧಿಕಾರಿಗಳ ಜತೆಗೆ ಸೋಮವಾರಸಂಚಾರ ಮಾಡಿದ ಶಾಸಕರು, ರಸ್ತೆ ಅಗಲೀಕರಣಕಾಮಗಾರಿಗೆ ಸಹಕಾರ ನೀಡುವಂತೆ ಕಟ್ಟಡಗಳಮಾಲೀಕರನ್ನುಮನವಿಮಾಡಿಕೊಂಡರು.
ತ್ವರಿತವಾಗಿಈ ಕಾಮಗಾರಿ ಮುಗಿಸಬೇಕು. ಆದರೆ, ಅನೇಕರುಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ.ಅಧಿಕಾರಿಗಳು ಅವರ ಮನವೊಲಿಸಬೇಕುಎಂದರು. ಇದೇ ವೇಳೆ ಕೋರ್ಟ್ ಮೆಟ್ಟಿಲೇರಿರುವಮಾಲೊಕರೊಬ್ಬರು ತಮ್ಮ ನಿಲುವನ್ನು ಸಮರ್ಥನೆಮಾಡಿಕೊಳ್ಳಲು ಮುಂದಾದಾಗ ಶಾಸಕರು ಸಿಡಿಮಿಡಿಗೊಂಡರು.
ಇದನ್ನೂ ಓದಿ:ವಿಟ್ಲ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ: ಸವಾರ ಸಾವು
ಗಾಯತ್ರಿಛತ್ರದಿಂದಬಿ.ಡಿ.ರಸ್ತೆಯವರೆಗೆವಿಸ್ತರಣೆಮತ್ತು ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ. ಗಾಯತ್ರಿ ವೃತ್ತದಿಂದ ಕೆಳಭಾಗದ ವಿಸ್ತರಣೆ ಮಾತ್ರಬಾಕಿ ಇದೆ. ನ್ಯಾಯಾಲಯದಲ್ಲಿ ತಡೆಯಾಜ್ಞೆ ಇರುವಸ್ಥಳವನ್ನು ಬಿಟ್ಟುಉಳಿದ ಭಾಗವನ್ನುತೆರವುಗೊಳಿಸಲು ಸ್ಥಳಕ್ಕೆ ಜೆಸಿಬಿ ತರಿಸಿದರು.ಗಾಯತ್ರಿ ವೃತ್ತವನ್ನು ವಿಶಾಲವಾಗಿ ನಿರ್ಮಿಸಲು ತೀರ್ಮಾನಿಸಲಾಗಿದೆ.
ನಿತ್ಯ ಸಾವಿರಾರುವಿದ್ಯಾರ್ಥಿಗಳು ಸಂಚರಿಸುವ ಈ ಮಾರ್ಗಎಲ್ಲರಿಗೂ ಅನುಕೂಲವಾಗುತ್ತದೆ. ಸಾರ್ವಜನಿಕಹಿತಾಸಕ್ತಿಯಿಂದ ಕೈಗೊಂಡ ಅಭಿವೃದ್ಧಿ ಕಾಮಗಾರಿಗೆಕಟ್ಟಡಗಳ ಮಾಲೀಕರಿಂದ ಸಹಕಾರ ಸಿಗುತ್ತಿಲ್ಲ.ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದುಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಬೇಸರ ವ್ಯಕ್ತಪಡಿಸಿದರು.
ನಗರದ ಮುಖ್ಯ ರಸ್ತೆಯಿಂದ ಹೆದ್ದಾರಿಸಂಪರ್ಕಿಸುವ ಈ ರಸ್ತೆ ಅಭಿವೃದ್ಧಿಯಾದರೆ ಸಂಚಾರಸುಲಭವಾಗುತ್ತದೆ. ಜೆಸಿಆರ್ ಬಡಾವಣೆಯಮುಖ್ಯ ರಸ್ತೆ ಜೋಡಿ ರಸ್ತೆಯಾಗಿ ವಿಸ್ತರಣೆಆಗಲಿದೆ. ಅಲಂಕಾರಿಕ ವಿದ್ಯುತ್ ದೀಪಗಳನ್ನುಅಳವಡಿಸಲಾಗುತ್ತದೆ. ಇದರಿಂದ ಸ್ಥಳೀಯರಿಗೆಅನುಕೂಲವಾಗಲಿದೆ ಎಂದು ಶಾಸಕರುಹೇಳಿದರು.ಈ ವೇಳೆ ನಗರಸಭೆ ಅಧಿಕಾರಿಗಳು,ಎಂಜಿನಿಯರುಗಳು, ಸ್ಥಳೀಯರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.