ಚನ್ನಮ್ಮ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ


Team Udayavani, Oct 22, 2021, 2:56 PM IST

chitradurga news

ಚಿತ್ರದುರ್ಗ: ಕೋವಿಡ್‌-19ನಿಯಮಾವಳಿ ಅನುಸರಿಸಿಅರ್ಥಪೂರ್ಣವಾಗಿ ಕಿತ್ತೂರುರಾಣಿ ಚೆನ್ನಮ್ಮ ಜಯಂತಿಯನ್ನುಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ತಿಳಿಸಿದರು.

ನಗರದ ಜಿಲ್ಲಾ ಧಿಕಾರಿ ಕಚೇರಿಸಭಾಂಗಣದಲ್ಲಿ ಗುರುವಾರ ಕಿತ್ತೂರುರಾಣಿ ಚೆನ್ನಮ್ಮ ಜಯಂತಿ ಅಂಗವಾಗಿಹಮ್ಮಿಕೊಂಡಿದ್ದ ಪೂರ್ವಭಾವಿಸಭೆಯಲ್ಲಿ ಅವರು ಮಾತನಾಡಿದರು.ಜಯಂತಿ ಆಚರಣೆಯನ್ನು ನಗರದತರಾಸು ರಂಗಮಂದಿರದಲ್ಲಿ ಅ.23 ರಂದು ಬೆಳಿಗ್ಗೆ 11 ಗಂಟೆಗೆ ಆಚರಿಸಲಾಗುವುದು.

ಸರ್ಕಾರದಮಾರ್ಗಸೂಚಿಗಳ ಅನ್ವಯ ಕಿತ್ತೂರುರಾಣಿ ಚನ್ನಮ್ಮ ಜಯಂತಿಯನ್ನುನಿಯಮ ಪಾಲನೆ ಅನ್ವಯಆಚರಿಸಲು ಅವಕಾಶವಿದೆ. ಹಾಗಾಗಿಕೋವಿಡ್‌-19 ನಿಯಮಾವಳಿಪಾಲನೆ ಮಾಡಿ ಜಯಂತಿಯನ್ನುಆಚರಿಸಬೇಕು.

ಈ ನಿಟ್ಟಿನಲ್ಲಿ ವಿವಿಧಇಲಾಖೆಗಳ ಅ ಧಿಕಾರಿಗಳು ಅಗತ್ಯಸಿದ್ಧತೆ ಕೈಗೊಳ್ಳಬೇಕು ಎಂದು ಸೂಚನೆನೀಡಿದರು.ಕೋವಿಡ್‌-19ರ ಸಂಭಾವ್ಯಮೂರನೇ ಅಲೆಯ ಹಿನ್ನೆಲೆಯಲ್ಲಿಜಯಂತಿಯಲ್ಲಿ ಮೆರವಣಿಗೆಯನ್ನುನಿಷೇ ಧಿಸಲಾಗಿದೆ. ರಂಗಮಂದಿರದಲ್ಲಿವೇದಿಕೆ ಕಾರ್ಯಕ್ರಮ ನಡೆಯಲಿದ್ದು,ಸಂಗೀತ ತಂಡಗಳು ಹಾಗೂ ಕಿತ್ತೂರುರಾಣಿ ಚನ್ನಮ್ಮ ಅವರ ಹೋರಾಟಹಾಗೂ ದೇಶಭಕ್ತಿ ಕುರಿತು ಉಪನ್ಯಾಸಕಾರ್ಯಕ್ರಮ ನಡೆಯಲಿದೆ.

ಭಾಗವಹಿಸುವವರು ಮಾಸ್ಕ್ಧರಿಸುವುದು, ಸಾಮಾಜಿಕ ಅಂತರಕಾಯ್ದುಕೊಳ್ಳುವುದು, ಸ್ಯಾನಿಟೈಸರ್‌ಬಳಕೆ ಮಾಡಬೇಕು ಎಂದರು. ಕನ್ನಡಮತ್ತು ಸಂಸ್ಕೃತಿ ಇಲಾಖೆ ಸಹಾಯಕನಿರ್ದೇಶಕ ಧನಂಜಯ, ಜಯಂತಿಆಚರಣೆ ಸಂಬಂಧ ಕೈಗೊಳ್ಳಬೇಕಾದಸಿದ್ದತೆಗಳ ಕುರಿತು ಸಭೆಯಲ್ಲಿಪ್ರಸ್ತಾಪಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್‌ ವರಿಷ್ಠಾ ಧಿಕಾರಿ ಎಂ.ಬಿ.ನಂದಗಾವಿ, ಬಿಸಿಎಂ ಅ ಧಿಕಾರಿಅವೀನ್‌, ಸಮಾಜದ ಮುಖಂಡವಿಜಯ್‌ ಕುಮಾರ್‌ ಸೇರಿದಂತೆ ಇತರೆಅಧಿ ಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.