ಏಕಕಾಲದಲ್ಲಿ ಕನ್ನಡ ಗೀತ ಗಾಯನ


Team Udayavani, Oct 29, 2021, 12:47 PM IST

chitradurga news

ಚಿತ್ರದುರ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿಗುರುವಾರ ಜಿಲ್ಲೆಯ 13 ಸ್ಥಳಗಳಲ್ಲಿ ಸಾಮೂಹಿಕಕನ್ನಡ ಗೀತೆಗಳ ಗಾಯನ ನಡೆಯಿತು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿಇಲಾಖೆಯಿಂದ “ಕನ್ನಡಕ್ಕಾಗಿ ನಾವು ಅಭಿಯಾನ’ದ ಅಂಗವಾಗಿ ಜಿಲ್ಲಾಧಿ ಕಾರಿಗಳ ಕಚೇರಿ ಆವರಣ,ಶಾಲಾ-ಕಾಲೇಜುಗಳ ಆವರಣ, ಐತಿಹಾಸಿಕಕೋಟೆಯ ಆವರಣದ ಮುಂದೆ ನಿಂತು ಸರ್ಕಾರಿಅ ಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು,ಸಾರ್ವಜನಿಕರು ಸಾಮೂಹಿಕವಾಗಿ ಕನ್ನಡ ಗೀತೆಗಳ ಗಾಯನ ಮಾಡಿದರು.

ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮದಲ್ಲಿನಾಡಗೀತೆಯೂ ಸೇರಿದಂತೆ ಕನ್ನಡ ನಾಡು-ನುಡಿ,ಸಂಸ್ಕೃತಿಯ ವೈಭವ, ಕನ್ನಡದ ಶ್ರೇಷ್ಠತೆ ಸಾರುವಂತಹಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮ, ಡಾ|ಕೆ.ಎಸ್‌. ನಿಸಾರ್‌ ಅಹಮ್ಮದ್‌ ಅವರ ಜೋಗದಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬಮೂರು ಹಾಡುಗಳನ್ನು ಹಾಡಿದರು.

ನಂತರ ಚಿತ್ರದುರ್ಗ ಜಿಲ್ಲೆಯ ಶ್ರೇಷ್ಠತೆಯನ್ನು ಸಾರುವ”ನಾಗರಹಾವು’ ಚಲನಚಿತ್ರದ ಗೀತೆ “ಕನ್ನಡ ನಾಡಿನವೀರರಮಣಿಯ’ ಗೀತೆಯನ್ನು ಹಾಡಲಾಯಿತು.

ಚಿತ್ರದುರ್ಗ ಜಿಲೆಯ ಜಿಲ್ಲಾ ಕಾರಿಗಳ ಕಚೇರಿಆವರಣ, ಕೋಟೆ ಮುಂಭಾಗ, ಬಾಲಕಿಯರಸರ್ಕಾರಿ ಪದವಿಪೂರ್ವ ಕಾಲೇಜು, ಬಾಲಕರಸರ್ಕಾರಿ ಪದವಿ ಪೂರ್ವ ಕಾಲೇಜು, ಹೊಸದುರ್ಗ ಸರ್ಕಾರಿ ಪದವಿಪೂರ್ವ ಕಾಲೇಜು, ಮೊಳಕಾಲ್ಮೂರುಸರ್ಕಾರಿ ಪದವಿಪೂರ್ವ ಕಾಲೇಜು, ಹೊಳಲ್ಕೆರೆಸರ್ಕಾರಿ ಪದವಿಪೂರ್ವ ಕಾಲೇಜು, ಚಳ್ಳಕೆರೆಸರ್ಕಾರಿ ಪದವಿಪೂರ್ವ ಕಾಲೇಜು, ಹಿರಿಯೂರುಸರ್ಕಾರಿ ಪದವಿಪೂರ್ವ ಕಾಲೇಜು,ಚಿತ್ರದುರ್ಗ ಎಸ್‌ಆರ್‌ಎಸ್‌ ಕಾಲೇಜು, ಎಸ್‌ಜೆಎಂಐಟಿ ಕಾಲೇಜು, ಅರವಿಂದ ಗಾರ್ಮೆಂಟ್ಸ್‌,ತಳಕು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿಹಾಗೂ ಜಿಲ್ಲೆಯ 24 ಪೊಲೀಸ್‌ ಠಾಣೆಗಳವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂವಿದ್ಯಾರ್ಥಿಗಳಿಂದ ಸಾಮೂಹಿಕವಾಗಿ ಕನ್ನಡಗೀತೆ ಗಾಯನ ಕಾರ್ಯಕ್ರಮ ನಡೆಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕನಿರ್ದೇಶಕ ಬಿ. ಧನಂಜಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪವಿಭಾಗಾಧಿ ಕಾರಿಆರ್‌. ಚಂದ್ರಯ್ಯ, ಗೀತ ಗಾಯನದ ಅಂಗವಾಗಿಪ್ರತಿಜ್ಞಾ ವಿಧಿ ಬೋಧಿಸಿದರು.ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ,ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಜಿ. ರಾಧಿ ಕಾ,ಅಪರ ಜಿಲ್ಲಾ ಧಿಕಾರಿ ಇ.ಬಾಲಕೃಷ್ಣ, ಡಿವೈಎಸ್‌ಪಿಪಾಂಡುರಂಗ ಸೇರಿದಂತೆ ಅ ಧಿಕಾರಿಗಳು,ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.