ಬುಡಕಟ್ಟು ಜನರ ಹಿತರಕ್ಷಣೆಗೆ ಬದ್ಧ

Team Udayavani, Nov 9, 2021, 7:22 PM IST

chitradurga news

ಚಿತ್ರದುರ್ಗ: ಕಾಡಿನ ಅಂಚಿನಲ್ಲಿ ಜೀವನನಡೆಸುವ ಜನರು ಒಂದೇ ವೇದಿಕೆಗೆ ಬರಬೇಕು.ಅವರಿಗೆ ಶಕ್ತಿ ತುಂಬಬೇಕು ಎನ್ನುವ ನಿಟ್ಟಿನಲ್ಲಿಬುಡಕಟ್ಟು ಉತ್ಸವದಂತಹ ಕಾರ್ಯಕ್ರಮಗಳುಮುಖ್ಯವಾಗಿವೆ ಎಂದು ಸಾರಿಗೆ ಹಾಗೂಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿಸೋಮವಾರ ಸಂಜೆ ರಾಜ್ಯ ಮಟ್ಟದ ಬುಡಕಟ್ಟುಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬುಡಕಟ್ಟು ಸಮುದಾಯಗಳಲ್ಲಿರುವ ಕಲೆ,ಸಂಸ್ಕೃತಿ, ಆಹಾರ ಪದ್ಧತಿ, ವ್ಯವಹಾರ ಪರಿಚಯಮಾಡಿಕೊಡುವ ಉದ್ದೇಶದಿಂದ ಕಾರ್ಯಕ್ರಮಮಾಡಲಾಗುತ್ತಿದೆ. ಅಲ್ಲಿರುವ ಗುಡಿ ಕೈಗಾರಿಕಾವ್ಯವಸ್ಥೆಗೆ ಪ್ರೋತ್ಸಾಹ ನೀಡಿ ಮುಖ್ಯವಾಹಿನಿಗೆತರಬೇಕು. ಚಾಮರಾಜನಗರ ನೋಡಿದರೆನೋವು, ಸಂತೋಷ ಎರಡೂ ಉಕ್ಕಿ ಬರುತ್ತವೆ.ಅಷ್ಟು ಮುಗ್ಧತೆಯಲ್ಲಿ ಅಲ್ಲಿನ ಜನ ಬದುಕುತ್ತಿದ್ದಾರೆ ಎಂದರು.

ಸಾಕಷ್ಟು ಪ್ರಯತ್ನದ ಫಲವಾಗಿ ಕರಿಮೆಣಸು, ಕಾಫೀ  ಮಾರಾಟಕ್ಕೆ ಅಮೇಜಾನ್‌ನಲ್ಲಿ ವೇದಿಕೆಕಲ್ಪಿಸಲಾಗಿದೆ. ಬುಡಕಟ್ಟು ಸಮುದಾಯಗಳಿಗೆಆರ್ಥಿಕ ಶಕ್ತಿ ತುಂಬುವ ಕಾರ್ಯವನ್ನುಸರ್ಕಾರ ಮಾಡುತ್ತಿದೆ. ಇದೇ ಕಾರಣಕ್ಕೆ ಪ್ರತ್ಯೇಕಸಚಿವಾಲಯ ಪ್ರಾರಂಭವಾಗಿದೆ. ಇದರ ಮೊದಲಮಂತ್ರಿ ನಾನೇ ಆಗಿರುವುದರಿಂದ ಸಾರ್ಥಕಎನ್ನಿಸುವ ಕೆಲಸ ಮಾಡುವುದು ನನ್ನ ಆಶಯಎಂದು ತಿಳಿಸಿದರು.

ಆಶ್ರಮ ಶಾಲೆಗಳ ಮೂಲಕ ಉತ್ತಮ ಶಿಕ್ಷಣನೀಡಲಾಗುತ್ತಿದೆ. ರಾಷ್ಟ್ರೀಯ ನೂತನ ಶಿಕ್ಷಣನೀತಿಯಿಂದ ಎಲ್ಲರಿಗೂ ಅನುಕೂಲವಾಗಲಿದೆ.ಸ್ವಾತಂತ್ರ ಬಂದು 70 ವರ್ಷ ಕಳೆದರೂ ಬುಡಕಟ್ಟುಸಮುದಾಯಗಳಿಗೆ ಮೂಲ ಸೌಲಭ್ಯ ಸಿಕ್ಕಿಲ್ಲಎನ್ನುವ ವಿಚಾರವೇ ಬೇಸರ ಮೂಡಿಸುತ್ತದೆ.

ಮೊಳಕಾಲ್ಮೂರು-ಚಳ್ಳಕೆರೆ ಭಾಗದಲ್ಲಿ ದೇವರದನಗಳನ್ನು ಮೇಯಿಸುವ ಕಿಲಾರಿಗಳು ಯಾವಆದಾಯ, ಸಂಬಳವೂ ಇಲ್ಲದೆ ತಲೆಗೆ ಮುಂಡಾಸು,ಸೊಂಟಕ್ಕೆ ದೋತ್ರ ಕಟ್ಟಿಕೊಂಡು ಹೆಗಲ ಮೇಲೆಕಂಬಳಿ ಹಾಕಿಕೊಂಡು ಕಾಲಿಗೆ ಚಪ್ಪಲಿ ಇಲ್ಲದೆಓಡಾಡುವ ಸಂಪ್ರದಾಯ ಇನ್ನೂ ಇದೆ. ಈನಿಟ್ಟಿನಲ್ಲಿ ನಾವು ಗಂಭೀರ ಚಿಂತನೆ ನಡೆಸಬೇಕು.ಸಂಶೋಧನೆಗಳು ನಡೆದು ಸಮುದಾಯಗಳನ್ನುಮೇಲೆ ತರುವ ಕೆಲಸಕ್ಕೆ ಎಲ್ಲರ ಸಹಕಾರ ಅಗತ್ಯಎಂದರು.

ವಿಧಾನಪರಿಷತ್‌ ಸದಸ್ಯ ಶಾಂತಾರಾಮ ಸಿದ್ದಿಮಾತನಾಡಿ, ಬುಡಕಟ್ಟು ಸಮುದಾಯ ಒತ್ತಡಕ್ಕೆಒಳಗಾಗುತ್ತಿದೆ. ಅಭಿವೃದ್ಧಿ ನೆಪದಲ್ಲಿ ಅನೇಕರತಲೆ ಕೆಡಿಸುವ ಪ್ರಯತ್ನ ನಡೆಯುತ್ತದೆ ಎಂದುಆತಂಕ ವ್ಯಕ್ತಪಡಿಸಿದರು. ಸಂಸ್ಕಾರ, ನಡೆ ನುಡಿಆಚಾರ ವಿಚಾರಗಳಿಂದ ನಮ್ಮ ಅಸ್ತಿತ್ವ ಇದೆ. ನಮ್ಮಸಮುದಾಯಕ್ಕೆ ಹಲವೆಡೆ ಸಮಸ್ಯೆ ಇದೆ. ಅನೇಕರುಬೇರೆಡೆ ವಲಸೆ ಹೋಗುತ್ತಿದ್ದಾರೆ. ಅರಣ್ಯ ಹಕ್ಕುಪತ್ರಸಿಗಬೇಕಿದೆ. ಆದರೆ ಅರಣ್ಯ ಇಲಾಖೆಯ ನಿರ್ಬಂಧಇರುವ ಕಾರಣಕ್ಕೆ ತೊಂದರೆ ಆಗುತ್ತಿದೆ ಎಂದರು.

ನಮ್ಮ ಕಾಲು ನಾವೇ ಎಳೆದುಕೊಂಡು ಕುಳಿತರೆ ಶ್ರೀರಾಮುಲು ಎನ್ನುವ ವ್ಯಕ್ತಿ ಮುಂದೆಬರಲು ಇನ್ನೂ ಹತ್ತು ವರ್ಷ ಬೇಕಾಗುತ್ತದೆ.ಇತರೆ ಸಮುದಾಯಗಳನ್ನು ನೋಡಿ ನಾವುಕಲಿಯಬೇಕು. ಸಮುದಾಯದ ಒಳಗೆಒಗ್ಗಟ್ಟಿರಬೇಕು ಎಂದು ತಿಳಿಸಿದರು. ರಾಜನಹಳ್ಳಿವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಟಿ.ರಘುಮೂರ್ತಿ, ಪೂರ್ಣಿಮಾ, ನಗರಾಭಿವೃದ್ಧಿಪ್ರಾಧಿ ಕಾರದ ಅಧ್ಯಕ್ಷ ಟಿ. ಬದರೀನಾಥ್‌,ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಜಿಲ್ಲಾಧಿ ಕಾರಿ ಕವಿತಾಎಸ್‌. ಮನ್ನಿಕೇರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿ ಕಾ, ಬುಡಕಟ್ಟು ಸಂಶೋಧನಾಸಂಸ್ಥೆ ನಿರ್ದೇಶಕ ಟಿ.ಟಿ. ಬಸವನಗೌಡ, ಪರಿಶಿಷ್ಟಪಂಗಡ ಕಲ್ಯಾಣ ಇಲಾಖೆ ನಿರ್ದೇಶಕ ಪಿ.ಎಸ್‌.ಕಾಂತರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.