ಮಂಗಳಮುಖೀಯರೂ ಮುಖ್ಯವಾಹಿನಿಗೆ ಬರಲಿ: ನವೀನ್
Team Udayavani, Sep 11, 2021, 2:36 PM IST
ಚಿತ್ರದುರ್ಗ: ಮಂಗಳಮುಖೀಯರಿಗೂ ಬಾಗಿನ ಅರ್ಪಿಸಿ ಅವರ ಸಂತೋಷದಲ್ಲಿ ಭಾಗಿಯಾಗಬೇಕೆನ್ನುವುದು ದೇಶದ ಪ್ರಧಾನಿ ನರೇಂದ್ರ ಮೋದಿಯವರ ಚಿಂತನೆ. ಇದರಿಂದ ಸಮಾಜಕ್ಕೆ ಉತ್ತಮ ಸಂದೇಶ ನೀಡಿದಂತಾಗುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್ ಹೇಳಿದರು.
ಕೇಂದ್ರ ಸಾಮಾಜಿಕ ನ್ಯಾಯ ಮತ್ತುಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ನೇತೃತ್ವದಲ್ಲಿ ನಗರದಬಿಜೆಪಿ ಕಚೇರಿಯಲ್ಲಿ ಗುರುವಾರಮಂಗಳಮುಖೀಯರಿಗೆ ಬಾಗಿನ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಎಲ್ಲಾ ವರ್ಗದ ಜನರಿಗೂ ಸಮಾನತೆ ಸಿಗಬೇಕೆನ್ನುವುದು ಬಿಜೆಪಿ ಧ್ಯೇಯ.
ಬಿಜೆಪಿ ಸರ್ಕಾರ ಮಂಗಳಮುಖೀಯರಿಗೂ ಉತ್ತಮ ಪ್ರಶಸ್ತಿ ನೀಡಿ ಗೌರವಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿಮಾತನಾಡಿದರು. ಜಿಲ್ಲಾ ಪ್ರಧಾನಕಾರ್ಯದರ್ಶಿ ಜೈಪಾಲ್, ರಾಜೇಶ್ಬುರುಡೆಕಟ್ಟೆ, ಸುರೇಶ್ ಸಿದ್ದಾಪುರ,ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶೈಲಜಾರೆಡ್ಡಿ, ಯುವ ಮುಖಂಡ ಡಾ| ಸಿದ್ದಾರ್ಥ ಗುಂಡಾರ್ಪಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಎಸ್.ಆರ್.ಗಿರೀಶ್, ದಗ್ಗೆ ಶಿವಪ್ರಕಾಶ್, ಎ. ರೇಖಾಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.