ಪ್ರತಿಯೊಬ್ಬರೂ ಪರಿಸರ ಸ್ವಚ್ಚತೆಗೆ ಗಮನ ನೀಡಲಿ


Team Udayavani, Nov 12, 2021, 4:40 PM IST

chitradurga news

ಚಿತ್ರದುರ್ಗ: ಭಾರತದ 75ನೇ ಸ್ವಾತಂತ್ರ ಅಮೃತ ಮಹೋತ್ಸವದಪ್ರಯುಕ್ತ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ, ವಕೀಲರ ಸಂಘ,ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆ ಆಶ್ರಯದಲ್ಲಿ ಬುಧವಾರಸ್ವತ್ಛತಾ ಅರಿವು ಹಾಗೂ ಜಾಗೃತಿ ಜಾಥಾ ಆಯೋಜಿಸಲಾಗಿತ್ತು.ನಗರದ ಆರ್‌ಟಿಒ ಕಚೇರಿ ಬಳಿ ಅಪರ ಎರಡನೇ ಹಿರಿಯ ಸಿವಿಲ್‌ನ್ಯಾಯಾ ಧೀಶ ಟಿ.ದೇವರಾಜ್‌ ಅವರು ಜಾಥಾಕ್ಕೆ ಚಾಲನೆ ನೀಡಿದರು.

ಹಿರಿಯ ಸಿವಿಲ್‌ ನ್ಯಾಯಾ ಧೀಶ ಬಿ.ಕೆ. ಗಿರೀಶ್‌, ವಕೀಲರ ಸಂಘದಉಪಾಧ್ಯಕ್ಷ ಜಿ.ಸಿ. ದಯಾನಂದ, ಕಾರ್ಯದರ್ಶಿ ಮೂರ್ತಿ, ಪ್ಯಾನಲ್‌ವಕೀಲ ವೀರಭದ್ರಪ್ಪ, ವಕೀಲ ಮಹೇಶ್ವರಪ್ಪ, ಎಂ.ಎಚ್‌. ಜಯಣ್ಣ,ನಗರಸಭೆ ಆರೋಗ್ಯ ನಿರೀಕ್ಷಕರು ಮತ್ತಿತರರು ಉಪಸ್ಥಿತರಿದ್ದರು.

ಬಸವೇಶ್ವರ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್‌ನ್ಯಾಯಾಧಿಧೀಶ ಟಿ. ದೇವರಾಜ್‌ ಮಾತನಾಡಿ, ನಮ್ಮ ಪರಿಸರವನ್ನುಸ್ವತ್ಛವಾಗಿ ಇಟ್ಟುಕೊಳ್ಳಲು ಪ್ರತಿಯೊಬ್ಬರೂ ಸಹಕರಿಸಬೇಕು. ಕೇವಲಸಂಬಂಧಿ ಸಿದ ಇಲಾಖೆಯವರ ಕೆಲಸ ಎಂದು ನಿರ್ಲಕ್ಷ್ಯ ತೋರದೆನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವತ್ಛ ಹಾಗೂ ಸುಂದರವಾಗಿ ಇಟ್ಟುಕೊಳ್ಳಬೇಕು.

ಇದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲುಸಾಧ್ಯ. ಅಲ್ಲದೆ ಉತ್ತಮ ಸಮಾಜ ಕಟ್ಟಲು ನೆರವಾಗಲಿದೆ. ಸಾಂಕ್ರಾಮಿಕರೋಗ ತಡೆಗಟ್ಟಲು ಶುಚಿತ್ವ ವಾತಾವರಣವೂ ಕಾರಣ. ಹಾಗಾಗಿಸುಂದರ ಪರಿಸರಕ್ಕೆ ಎಲ್ಲರೂ ಆದ್ಯತೆ ನೀಡಬೇಕು ಎಂದು ಕರೆನೀಡಿದರು.

ವಕೀಲರ ಸಂಘದ ಉಪಾಧ್ಯಕ್ಷ ಜಿ.ಸಿ. ದಯಾನಂದ, ಕಾನೂನಿನಬಗ್ಗೆ ಅರಿವು ನೆರವು ಕಾರ್ಯಕ್ರಮವನ್ನು ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ.

ಇದರ ನಡುವೆ ನಮ್ಮ ಪರಿಸರವನ್ನುಸ್ವತ್ಛವಾಗಿ ಇಟ್ಟುಕೊಳ್ಳಲು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿಅರಿವು ಮೂಡಿಸಬೇಕಿದೆ. ಹಾಗಾಗಿ ನಾಲ್ಕು ದಿನಗಳ ಕಾಲ ನಗರದನಾನಾ ಕಡೆಗಳಲ್ಲಿ ಸ್ವತ್ಛತೆ ಹಾಗೂ ಜಾಗೃತಿ ಜಾಥಾ ಆಯೋಜಿಸಲಾಗಿದೆಎಂದು ತಿಳಿಸಿದರು.

ನಗರಸಭೆ ಪೌರ ಕಾರ್ಮಿಕರ ಕೋರ್ಟ್‌ಮುಂಭಾಗ, ಬಸವೇಶ್ವರ ಸರ್ಕಲ್‌, ಎಸ್‌ಪಿ ಕಚೇರಿ ರಸ್ತೆ ಸೇರಿದಂತೆಮತ್ತಿತರ ಕಡೆಗಳಲ್ಲಿ ಸ್ವತ್ಛತಾ ಕಾರ್ಯ ನಡೆಯಿತು.

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.