ಮೃತರ ಕುಟುಂಬಕ್ಕೆ ಸರ್ಕಾರದಿಂದ15 ಲಕ್ಷ ರೂ. ಪರಿಹಾರ ವಿತರಣೆ
Team Udayavani, Nov 17, 2021, 5:53 PM IST
ಚಿತ್ರದುರ್ಗ: ಹಿರಿಯೂರು ತಾಲೂಕಿನಐಮಂಗಲ ಹೋಬಳಿಯ ಚಿಕ್ಕಸಿದ್ವವ್ವನಹಳ್ಳಿಸಮೀಪದ ಹೋ.ಚಿ. ಬೋರಯ್ಯಬಡಾವಣೆಯಲ್ಲಿ (ಕಾರೋಬನಹಟ್ಟಿ)ಮಳೆಯಿಂದ ಮನೆ ಗೋಡೆ ಕುಸಿದುಒಂದೇ ಕುಟುಂಬದ ಮೂವರುಮೃತಪಟ್ಟ ಕುಟುಂಬದ ವಾರಸುದಾರರಿಗೆ15 ಲಕ್ಷ ರೂ. ಮೊತ್ತದ ಚೆಕ್ ಅನ್ನುಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿಮಂಗಳವಾರ ವಿತರಿಸಿದರು.
ವಿಪತ್ತು ಪರಿಹಾರ ನಿ ಧಿಯಿಂದ 4 ಲಕ್ಷರೂ. ಹಾಗೂ ಮುಖ್ಯಮಂತ್ರಿಗಳ ಪರಿಹಾರನಿ ಧಿಯಿಂದ 1 ಲಕ್ಷ ರೂ. ಸೇರಿದಂತೆತಲಾ 5 ಲಕ್ಷ ರೂ.ನಂತೆ ಮೃತಪಟ್ಟಮೂವರ ಪರವಾಗಿ ಕುಟುಂಬದವರಿಗೆ15 ಲಕ್ಷ ಮೊತ್ತ ಚೆಕ್ ನೀಡಿದರು.ಈ ಸಂದರ್ಭದಲ್ಲಿ ಹಿರಿಯೂರುತಹಶೀಲ್ದಾರ್ ಶಿವಕುಮಾರ್, ತಾಲೂಕುಪಂಚಾಯಿತಿ ಕಾರ್ಯನಿರ್ವಹಣಾಧಿ ಕಾರಿಈಶ್ವರಪ್ರಸಾದ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.