ಮೃತರ ಕುಟುಂಬಕ್ಕೆ ಸಚಿವ ಶ್ರೀರಾಮುಲು ಸಾಂತ್ವನ
Team Udayavani, Nov 24, 2021, 3:23 PM IST
ಚಳ್ಳಕೆರೆ: ಅಂಗನವಾಡಿ ಕಟ್ಟಡದ ಗೋಡೆ ಕುಸಿದುದಂಪತಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲುನಾಯಕನಹಟ್ಟಿಗೆ ತೆರಳಿ ಮೃತರ ಕುಟುಂಬಕ್ಕೆ ಸಾಂತ್ವನಹೇಳಿದರು. ವಿಧಾನ ಪರಿಷತ್ ಚುನಾವಣೆಯ ನಂತರನೊಂದ ಕುಟುಂಬಕ್ಕೆ ಅಗತ್ಯವಿರುವ ಸೌಲಭ್ಯಗಳನ್ನುಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
ಮೃತ ದಂಪತಿ ಪುತ್ರಿ ಅಪೂರ್ವಳನ್ನು ಭೇಟಿ ಮಾಡಿದಸಚಿವರು, ಸರ್ಕಾರದಿಂದ ಸೌಲಭ್ಯಗಳ ಜೊತೆಗೆಸೂಕ್ತ ಉದ್ಯೋಗ ನೀಡಲು ಚಿಂತನೆ ನಡೆಸಲಾಗಿದೆ.ಮನೆಯ ಆಧಾರಸ್ತಂಭವಾದ ತಂದೆ- ತಾಯಿ ಇಬ್ಬರೂದುರ್ಘಟನೆಯಲ್ಲಿ ಮೃತಪಟ್ಟಿರುವುದು ಮನಸ್ಸಿಗೆ ಹೆಚ್ಚುನೋವು ತಂದಿದೆ.
ಧೈರ್ಯ ತಂದುಕೊಂಡು ಜೀವನನಡೆಸಿ. ಸರ್ಕಾರ ಸದಾ ಕಾಲ ನಿಮ್ಮ ನೆರವಿಗೆ ಬರಲಿದೆ.ಶಿಥಿಲಗೊಂಡ ಗೋಡೆ, ಮನೆ, ಗುಡಿಸಲುಗಳಿದ್ದಲ್ಲಿಅವುಗಳಲ್ಲಿ ವಾಸಿಸುತ್ತಿರುವವರನ್ನು ತೆರವುಗೊಳಿಸಿಆಶ್ರಯ ನೀಡುವಂತೆ ನಿರ್ದೇಶನ ನೀಡಲಾಗಿದೆ.ನಾಯಕನಹಟ್ಟಿಯಲ್ಲೇ ಸುಮಾರು 300ಕ್ಕೂ ಹೆಚ್ಚುಜನರಿಗೆ ಯಾತ್ರಿ ನಿವಾಸದಲ್ಲಿ ಪರ್ಯಾಯ ವ್ಯವಸ್ಥೆಮಾಡಲಾಗಿದೆ ಎಂದರು.
ಬಿಜೆಪಿಯ ತಳಕು-ನಾಯಕನಹಟ್ಟಿ ಮಂಡಲಾಧ್ಯಕ್ಷಈ. ರಾಮ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಜೆ.ಪಿ. ಜಯಪಾಲಯ್ಯ, ಬಿಜೆಪಿ ಮುಖಂಡರಾದಮಹಂತಪ್ಪ, ಮಮತಾ, ವೇಣು, ಶಿವಣ್ಣ, ತ್ರಿಶೂಲ್,ರಾಜು, ಜನ್ನಗಾನಹಳ್ಳಿ ಮಲ್ಲೇಶ್, ಸಿ.ಎಂ. ಮೋಹನ್,ಎಚ್.ವಿ. ಪ್ರಕಾಶ್ ರೆಡ್ಡಿ, ಗೋವಿಂದಪ್ಪ, ವಿಷ್ಣು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.