ಬಿಜೆಪಿಯಿಂದ ಆಡಳಿತ ಯಂತ್ರ ದುರ್ಬಳಕೆ: ಆಂಜನೇಯ

Team Udayavani, Dec 16, 2021, 8:11 PM IST

chitradurga news

ಚಿತ್ರದುರ್ಗ: ಆಡಳಿತ ಯಂತ್ರವನ್ನು ದುರುಪಯೋಗಮಾಡಿಕೊಂಡು ಬಿಜೆಪಿ ಪರಿಷತ್‌ ಚುನಾವಣೆಯಲ್ಲಿಗೆಲುವು ಸಾ ಧಿಸಿದೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಆರೋಪಿಸಿದರು.ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸ್ಥಳೀಯ ಸಂಸ್ಥೆಗಳಿಗೆ ನಾಮನಿರ್ದೇಶಿತ ಸದಸ್ಯರನ್ನುಸರ್ಕಾರ ನೇಮಿಸುತ್ತದೆ.

ಅಧ್ಯಕ್ಷರು, ಉಪಾಧ್ಯಕ್ಷರಆಯ್ಕೆಗೂ ಇವರಿಗೆ ಅ ಧಿಕಾರ ಇರುವುದಿಲ್ಲ. ಇಂತಹಸದಸ್ಯರು ವಿಧಾನಪರಿಷತ್‌ ಚುನಾವಣೆಯಲ್ಲಿಮತದಾನ ಮಾಡುವ ಅ ಧಿಕಾರವನ್ನು ಸರ್ಕಾರನೀಡಿತು. ಇದರ ಪರಿಣಾಮ ಚಿಕ್ಕಮಗಳೂರು ಹಾಗೂಚಿತ್ರದುರ್ಗ ಕ್ಷೇತ್ರ ಬಿಜೆಪಿ ಪಾಲಾಗಿದೆ ಎಂದರು.ಗ್ರಾಮ ಪಂಚಾಯಿತಿಗಳಲ್ಲಿ ಸ್ಥಾಪಿಸಿದ್ದ ಮತಗಟ್ಟೆಯಕರ್ತವ್ಯಕ್ಕೆ ಪಂಚಾಯಿತಿ ಅಭಿವೃದ್ಧಿ ಅ ಧಿಕಾರಿಗಳನ್ನು(ಪಿಡಿಒ) ನಿಯೋಜಿಸಲಾಗಿತ್ತು.

ಪಿಡಿಒಗಳ ಮೂಲಕಮತದಾರರನ್ನು ನಿಯಂತ್ರಿಸಲಾಯಿತು. ಇದೊಂದುಸಂವಿಧಾನ ವಿರೋ ಧಿ ನಡೆ ಎಂದು ಅಸಮಾಧಾನವ್ಯಕ್ತಪಡಿಸಿದರು.ಚಿತ್ರದುರ್ಗ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಪರಾಭವಗೊಂಡಿರುವುದನ್ನು ಗೌರವಯುತವಾಗಿಒಪ್ಪಿಕೊಳ್ಳುತ್ತೇವೆ. ಗೆಲ್ಲುವ ಅವಕಾಶವನ್ನು ಕೈಚೆಲ್ಲಿಸ್ವಯಂಕೃತ ಅಪರಾಧ ಮಾಡಿಕೊಂಡ ಬಗ್ಗೆಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. 20ಕ್ಕೂ ಅ ಧಿಕಪಂಚಾಯಿತಿಗಳನ್ನು ಕಾರ್ಯಕರ್ತರು ಸರಿಯಾಗಿನಿರ್ವಹಣೆ ಮಾಡಲಿಲ್ಲ. ಇದರ ಫಲವಾಗಿ ಕೆಲಮತಗಳು ಕೈತಪ್ಪಿವೆ.

ಆದರೂ ಬಿಜೆಪಿಗೆ ಪ್ರಬಲಪೈಪೋಟಿ ನೀಡಿದ ತೃಪ್ತಿ ಇದೆ ಎಂದು ಪ್ರಶ್ನೆಯೊಂದಕ್ಕೆಪ್ರತಿಕ್ರಿಯಿಸಿದರು.ಪರಾಜಿತ ಅಭ್ಯರ್ಥಿ ಬಿ. ಸೋಮಶೇಖರ್‌ಮಾತನಾಡಿ, ನನಗೆ ಸಿಕ್ಕಿದ ಅತ್ಯಂತ ಕಡಿಮೆ ಅವಧಿಯಲ್ಲಿ ಮತದಾರರನ್ನು ತಲುಪಿದ್ದೇನೆ. ಇನ್ನಷ್ಟುಕಾಲಾವಕಾಶ ಇದ್ದಿದ್ದರೆ ಮತ್ತಷ್ಟು ಮತ ಗಳಿಕೆಗೆಸಾಧ್ಯವಾಗುತ್ತಿತ್ತು. ಚುನಾವಣೆಯಲ್ಲಿ ಸೋಲುಕಂಡಿರುವುದು ನನ್ನ ರಾಜಕೀಯ ಜೀವನದ ಅಂತ್ಯವಲ್ಲ.ಇದು ಆರಂಭವಾಗಿದ್ದು, ಕ್ಷೇತ್ರದಲ್ಲೇ ಉಳಿದು ಪಕ್ಷಸಂಘಟನೆಯಲ್ಲಿ ತೊಡಗುತ್ತೇನೆ ಎಂದರು.ಈ ಚುನಾವಣೆಯಲ್ಲಿ ನಾನು ಕಳೆದುಕೊಂಡಿದ್ದಕ್ಕಿಂತ ಹೆಚ್ಚಾಗಿ ಪಡೆದುಕೊಂಡಿದ್ದೇನೆ.

ಪ್ರತಿಸ್ಪರ್ಧಿಗಳ ಅಪಪ್ರಚಾರದ ನಡುವೆಯೂ ಮತದಾರರುವಿಶ್ವಾಸವಿಟ್ಟು ಮತ ನೀಡಿರುವುದಕ್ಕೆ ಕೃತಜ್ಞನಾಗಿದ್ದೇನೆ.ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಪಕ್ಷದೊಡ್ಡ ಅವಕಾಶ ನೀಡಿತು. ಪಕ್ಷ ಹಾಗೂ ನಾಯಕರನಿರೀಕ್ಷೆಯನ್ನು ಈಡೇರಿಸಲು ಶ್ರಮಿಸಿದ್ದೇನೆ. ಗೆಲುವಿನಸಮೀಪಕ್ಕೆ ಬರಲು ಸ್ಥಳೀಯ ನಾಯಕರು ಸಹಕಾರನೀಡಿದರು. ಕ್ಷೇತ್ರ ಗೆಲ್ಲಲು ಸಾಧ್ಯವಾಗದೇ ಇರುವಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು.ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅ ಧಿಕಾರದಲ್ಲಿರುವಕಾರಣಕ್ಕೆ ಆ ಪಕ್ಷದ ಅಭ್ಯರ್ಥಿಗೆ ಅನುಕೂಲವಾಗಿದೆಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ಜಿಲ್ಲಾಧ್ಯಕ್ಷ ಎಂ.ಕೆ. ತಾಜ್‌ಪೀರ್‌, ಉಪಾಧ್ಯಕ್ಷ ಸಾದತ್‌ಉಲ್ಲಾ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್‌ಕುಮಾರ್‌, ಡಿ.ಎನ್‌. ಮೈಲಾರಪ್ಪ, ಜಿಪಂ ಮಾಜಿಸದಸ್ಯ ನರಸಿಂಹರಾಜು ಇದ್ದರು.

ಟಾಪ್ ನ್ಯೂಸ್

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.