ಕ್ರೀಡಾಕೂಟ: ಚಿತ್ರದುರ್ಗ ಉಪವಿಭಾಗ ತಂಡ ಪ್ರಥಮ

Team Udayavani, Dec 28, 2021, 5:41 PM IST

chitradurga news

ಚಿತ್ರದುರ್ಗ:ನಗರದ ಪೊಲೀಸ್‌ಕವಾಯತುಮೈದಾನದಲ್ಲಿ ನಡೆದ ಜಿಲ್ಲಾ ಪೊಲೀಸ್‌ಕ್ರೀಡಾಕೂಟದಲ್ಲಿ ಹಗ್ಗ ಜಗ್ಗಾಟದಲ್ಲಿಚಿತ್ರದುರ್ಗ ಉಪವಿಭಾಗ ತಂಡ ಪ್ರಥಮಸ್ಥಾನ ಪಡೆದರೆ ಚಳ್ಳಕೆರೆ ಉಪವಿಭಾಗಎರಡನೇ ಸ್ಥಾನ ಪಡೆಯಿತು.ಚಳ್ಳಕೆರೆ ಉಪವಿಭಾಗ ವಿರುದ್ಧಸೆಣಸಾಡಿದ ಚಿತ್ರದುರ್ಗ ಉಪವಿಭಾಗ ತಂಡಅಂತಿಮವಾಗಿ ಜಯ ಸಾಧಿಸಿತು.

ಜೊತೆಗೆವಿವಿಧ ಕ್ರೀಡೆಗಳಿಂದ 76 ಅಂಕ ಪಡೆದುಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿತು.ಎರಡೂ ತಂಡಗಳು ದಾವಣಗೆರೆಪೂರ್ವವಲಯ ಐಜಿಪಿ ಎಸ್‌. ರವಿಅವರು ಕ್ರೀಡೆಗೆ ಚಾಲನೆ ನೀಡುತ್ತಿದ್ದಂತೆವೀರಾವೇಷದಿಂದ ಹೋರಾಡುವ ಮೂಲಕಶಕ್ತಿ ಪ್ರದರ್ಶನ ಮಾಡಿದವು. ದೇಹದಶಕ್ತಿಯನ್ನು ತೋಳಿಗೆ ಇಳಿಸಿಕೊಂಡುಹಿಡಿದಿದ್ದ ಹಗ್ಗ ಯಾವ ದಿಕ್ಕಿಗೆ ಸಾಗಲಿದೆಎಂಬ ಕುತೂಹಲ ನೆರೆದಿದ್ದ ಎಲ್ಲರಲ್ಲೂಮೂಡಿತ್ತು.

ತಲಾ ಒಂಭತ್ತು ಮಂದಿಭಾಗವಹಿಸಿದ್ದ ಈ ಕ್ರೀಡೆಯೂ ಎರಡುತಂಡಗಳಿಗೂ ಪ್ರತಿಷ್ಠೆಯ ಸ್ಪರ್ಧೆಯಾಗಿತ್ತು.ಪುರುಷರ ವಿಭಾಗದಲ್ಲಿ ಚಿತ್ರದುರ್ಗಉಪವಿಭಾಗದ ಪ್ರಭುರಾಂ ಮತ್ತುಪ್ರವೀಣ್‌ ಕುಮಾರ್‌, ಮಹಿಳಾ ವಿಭಾಗದಲ್ಲಿಛಾಯಾದೇವಿ ವೈಯಕ್ತಿಕ ಚಾಂಪಿಯನ್‌ಆಗಿ ಹೊರಹೊಮ್ಮಿದರು. ಕಬಡ್ಡಿ ಆಟದಲ್ಲಿಚಿತ್ರದುರ್ಗ ಡಿಎಆರ್‌ 1, ವಾಲಿಬಾಲ್‌ನಲ್ಲಿಚಳ್ಳಕೆರೆ ಉಪವಿಭಾಗ-1ಬಹುಮಾನಪಡೆದವು. ಪುರುಷರ ವಿಭಾಗದಲ್ಲಿ 4×100ರೀಲೆ ಅಂತಿಮ ಸ್ಪರ್ಧೆಯಲ್ಲಿ ಚಿತ್ರದುರ್ಗಉಪವಿಭಾಗ-1, ಚಿತ್ರದುರ್ಗ ಡಿಎಆರ್‌-2ನೇ ಸ್ಥಾನ ಪಡೆದುಕೊಂಡಿತು

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.