ಸೈಬರ್ ಪೊಲೀಸರಿಂದ ಜನಜಾಗೃತಿ
Team Udayavani, Apr 12, 2020, 5:55 PM IST
ಚಿತ್ರದುರ್ಗ: ಸೈಬರ್ ಠಾಣೆ ಪೊಲೀಸರಿಂದ ಕೋವಿಡ್ ವಿರುದ್ಧ ಜನಜಾಗೃತಿ ಜಾಥಾ ನಡೆಯಿತು
ಚಿತ್ರದುರ್ಗ: ಕೋವಿಡ್ ವೈರಸ್ ಕುರಿತು ನಗರದಲ್ಲಿ ಸೈಬರ್ ಪೊಲೀಸರು ಜನಜಾಗೃತಿ ಜಾಥಾ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ
ಜಾಥಾಗೆ ಚಾಲನೆ ನೀಡಿದರು.
ನಗರದ ಗೋಪಾಲಪುರ ರಸ್ತೆಯಿಂದ ಜಾಥಾ ಆರಂಭಿಸಿದ ಪೊಲೀಸರು, ಜೆಸಿಆರ್ ವೃತ್ತ, ಜೆಸಿಆರ್ ಮುಖ್ಯರಸ್ತೆ ಮೂಲಕ ಪಟೇಲ್ ವೀರನಾಗಪ್ಪ ಕಲ್ಯಾಣ ಮಂಟಪದವರೆಗೆ ಮೈಕ್‌ನಲ್ಲಿ ಜನರಿಗೆ ಮಾಹಿತಿ ನೀಡುತ್ತಾ ಸಾಗಿದರು. ಕೋವಿಡ್ ವೈರಸ್ ಕೊಂಡಿ ತಪ್ಪಿಸುವ ಉದ್ದೇಶದಿಂದ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿದೆ. ಅದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಕೊರೊನಾ ಮಹಾಮಾರಿಯಿಂದ ದೂರ ಉಳಿಯಬಹುದು. ಅನಗತ್ಯವಾಗಿ ಯಾರೂ ಕೂಡಾ ಮನೆಯಿಂದ ಹೊರಗೆ ಬಾರದೆ ಕೋವಿಡ್ ಹರಡುವುದನ್ನು ತಪ್ಪಿಸಬಹುದು. ಇದಕ್ಕೆ ಚಿತ್ರದುರ್ಗದ ನಾಗರಿಕರು ಸಹಕಾರ ನೀಡಿ ಎಂದರು. ಹೆಚ್ಚುವರಿ ಪೊಲೀಸ್ ವರಿಷ್ಠಾ ಧಿಕಾರಿ ಎಂ.ಬಿ. ನಂದಗಾವಿ, ಡಿವೈಎಸ್‌ಪಿ ಪಾಂಡುರಂಗಪ್ಪ, ಮಹಿಳಾ ಠಾಣೆ ಪಿಐ ಲಕ್ಷ್ಮೀಕಾಂತ್, ಪಿಐ ನಯೀಮ್ ಅಹಮ್ಮದ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.