ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಖಾಂತ್ಯ; ಡಿಡಿಪಿಐ ಅಭಿನಂದನೆ
Team Udayavani, Jul 6, 2020, 4:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ರದುರ್ಗ: ಕೋವಿಡ್-19 ಭೀತಿಯ ನಡುವೆಯೂ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮ ಹಾಗೂ ಸುರಕ್ಷಿತವಾಗಿ ನಡೆಯಲು ಸಹಕರಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಮಾಧ್ಯಮಗಳಿಗೆ ಡಿಡಿಪಿಐ ರವಿಶಂಕರ್ ರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಿ ಮಾರ್ಗದರ್ಶನ ಮಾಡಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಪಂ ಸಿಇಒ, ಡಿಎಚ್‌ಒ, ಡಯಟ್ ಉಪನಿರ್ದೇಶಕರು, ತಹಶೀಲ್ದಾರ್ ಗಳು, ಖಜಾನಾಧಿಕಾರಿಗಳು, ಪೊಲೀಸ್, ವಾರ್ತಾ ಇಲಾಖೆಯ ಅಧಿಕಾರಿಗಳು, ಜಿಲ್ಲಾ ನೋಡಲ್ ಅಧಿಕಾರಿ, ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಬಿಇಒಗಳು ಸೇರಿದಂತೆ ಎಲ್ಲರಿಗೂ ವಂದಿಸಿದ್ದಾರೆ.
ಸುಮಾರು 50 ಸಾವಿರದಷ್ಟು ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿದ ದಾನಿಗಳು, ಪತ್ರಿಕಾ ಮಾಧ್ಯಮ, ಟಿ.ವಿ ವಾಹಿನಿಯವರಿಗೆ ಜೊತೆಗೆ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿ ಪರೀಕ್ಷೆ ಬರೆಯಲು ಅಣಿಗೊಳಿಸಿದ ಪೋಷಕರಿಗೆ ಶಿಕ್ಷಣ ಇಲಾಖೆ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.