ಕೋಟೆ ನಾಡಲ್ಲಿ ಯಶಸ್ಸಿನತ್ತ ಲಸಿಕಾ ಅಭಿಯಾನ

Team Udayavani, Aug 3, 2021, 6:38 PM IST

Chthradurga News

ತಿಪ್ಪೇಸ್ವಾಮಿ ನಾಕೀಕೆರೆ

ಚಿತ್ರದುರ್ಗ: ಕೋವಿಡ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನದಲ್ಲಿ ಜಿಲ್ಲೆ ಗಮನಾರ್ಹ ಸಾಧನೆ ಮಾಡುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರು, ಕೊರೊನಾ ವಾರಿಯಸ್‌ ಗಳು, ಆದ್ಯತಾ ವಲಯ ಸೇರಿದಂತೆ 45 ವರ್ಷ ಮೇಲ್ಪಟ್ಟವರು, 60 ವರ್ಷ ಮೇಲ್ಪಟ್ಟವರು ಹಾಗೂ 18 ವರ್ಷ ಮೇಲ್ಪಟ್ಟವರು ಸೇರಿದಂತೆ 12,80,196 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ಇದರಲ್ಲಿ ಅರ್ಧದಷ್ಟು ಸಾಧನೆ ಮಾಡಲಾಗಿದೆ. ಜನವರಿ 16 ರಿಂದ ಲಸಿಕಾ ಅಭಿಯಾನ ಆರಂಭವಾಗಿದ್ದು, ಈವರೆಗೆ ಜಿಲ್ಲೆಯಲ್ಲಿ 7,04,137 ಜನರಿಗೆ ಲಸಿಕೆ ನೀಡಿದ್ದು, ಶೇ. 68 ರಷ್ಟು ಸಾಧನೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಂಕಿ ಅಂಶಗಳು ಹೇಳುತ್ತಿವೆ. ಜಿಲ್ಲೆಯಲ್ಲಿ ಮೊದಲ ಡೋಸ್‌ ಪಡೆದವರು 5,46,235 ಮಂದಿ, ಎರಡನೇ ಡೋಸ್‌ ಪಡೆದವರ ಸಂಖ್ಯೆ 1,57,902 ಮಂದಿ. ಇವರಲ್ಲಿ 18 ರಿಂದ 44 ವರ್ಷ ವಯೋಮಾನದವರು 2,25,466 ಮಂದಿ, 45 ರಿಂದ 59 ವಯೋಮಾನದವರು 2,76,755 ಹಾಗೂ 2,01,916 ಲಕ್ಷಕ್ಕೂ ಅ ಧಿಕ ಜನರು 60 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದಿದ್ದಾರೆ.

ನಿತ್ಯ ಸರಾಸರಿ 8 ರಿಂದ 9 ಸಾವಿರ ಮಂದಿ ಲಸಿಕೆ ನೀಡಲಾಗುತ್ತಿದೆ. ಆರಂಭದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕಿದ ಜನ, ಈಗ ಲಸಿಕೆಗಾಗಿ ಮುಗಿ ಬೀಳುತ್ತಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಸ್ಪತ್ರೆ, ನಗರ ಆರೋಗ್ಯ ಕೇಂದ್ರಗಳು, ತಾಲೂಕು ಕೇಂದ್ರಗಳಲ್ಲಿ ಸಾರ್ವಜನಿಕ ಆಸ್ಪತ್ರೆ, ಹೋಬಳಿ ಮಟ್ಟದಲ್ಲಿ ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಪ ಕೇಂದ್ರಗಳು ಹಾಗೂ ವಿಶೇಷ ಲಸಿಕಾ ಕೇಂದ್ರಗಳು ಸೇರಿ ಜಿಲ್ಲೆಯಲ್ಲಿ ಸುಮಾರು 343 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತಿದೆ.

ಇದರೊಟ್ಟಿಗೆ ವಿವಿಧ ಸಂಘ ಸಂಸ್ಥೆಗಳು, ಸಮುದಾಯಗಳು ಸ್ವಯಂಪ್ರೇರಿತವಾಗಿ ಲಸಿಕಾ ಅಭಿಯಾನ ನಡೆಸಿದ್ದು, ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಸಮುದಾಯ ಭವನಗಳಲ್ಲಿ ಲಸಿಕೆ ಹಾಕಿಸುವ ಕೆಲಸ ಮಾಡುತ್ತಿವೆ. ವಿಕಲಚೇತನರ ಕಲ್ಯಾಣ ಇಲಾಖೆಯಿಂದ ಚಿತ್ತದುರ್ಗದಲ್ಲಿ 18 ವರ್ಷ ಮೇಲ್ಪಟ್ಟ ಜಿಲ್ಲೆಯ ಸುಮಾರು 18 ಸಾವಿರ ವಿಕಲಚೇತನರಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ವಿಕಲಚೇತನರಿಗಾಗಿ ಆದ್ಯತೆ ಮೇರೆಗೆ ಜಿಲ್ಲಾ ಕೇಂದ್ರದಲ್ಲಿ 100 ಡೋಸ್‌, ತಾಲೂಕು ಕೇಂದ್ರದಲ್ಲಿ 50 ಡೋಸ್‌, ಹಾಗೂ ಪ್ರಾಥಮಿಕ ಅರೋಗ್ಯ ಕೇಂದ್ರಗಳಲ್ಲಿ ತಲಾ 20 ಡೋಸ್‌ ಕಾಯ್ದಿರಿಸಿ ನೀಡಲಾಗುತ್ತಿದೆ.

ಟಾಪ್ ನ್ಯೂಸ್

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.