ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ
Team Udayavani, Oct 19, 2024, 12:24 AM IST
ಚಿತ್ರದುರ್ಗ: ನಗರದ ಚಿತ್ರ ಡಾನ್ ಬಾಸ್ಕೋ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಪ್ರೇಮಾ (17) ಶುಕ್ರವಾರ ಕಾಲೇಜಿನ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಹಪಾಠಿ ತರುಣ್ ಎಂಬಾತ ಪ್ರೀತಿಸುವಂತೆ ಪೀಡಿಸುತ್ತಿದ್ದ ಹಿನ್ನೆಲೆಯಲ್ಲಿ ನೊಂದು ಕೃತ್ಯವೆಸಗಿರುವುದಾಗಿ ಆಕೆಯ ತಂದೆ ದೂರು ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ತಿಳಿಸಿದ್ದಾರೆ.
ಗುರುವಾರವಷ್ಟೇ ತರುಣ್ ಪ್ರೀತಿ ವಿಚಾರವಾಗಿ ವಾಟ್ಸ್‌ಆ್ಯಪ್ ಕಳುಹಿಸುತ್ತಿರುವ ಬಗ್ಗೆ ಪ್ರೇಮಾ ಹೆತ್ತವರಲ್ಲಿ ತಿಳಿಸಿದ್ದಳು. ಮರುದಿನ ಬೆಳಗ್ಗೆ ಆತನನ್ನು ವಿಚಾರಿಸುತ್ತೇನೆ ಎಂದು ತಂದೆ ಸಮಾಧಾನಿಸಿದ್ದರು. ಶುಕ್ರವಾರ ಕಾಲೇಜಿಗೆ ಬಂದ ಪ್ರೇಮಾ ತಾಯಿಗೆ ಕರೆ ಮಾಡಿದ್ದರು. ಸ್ನೇಹಿತೆಯರ ಜತೆ ಮಾತನಾಡಿ ಬಳಿಕ ಈ ಕೃತ್ಯವೆಸಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.