ಎರಡು ಕಂಟೈನರ್ ಲಾರಿಗಳ ಡಿಕ್ಕಿ: ಚಾಲಕ ಸಾವು
Team Udayavani, Oct 15, 2019, 8:10 AM IST
ಚಿತ್ರದುರ್ಗ: ಹೆದ್ದಾರಿಯಲ್ಲಿ ನಿಂತಿದ್ದ ಕಂಟೈನರ್ ಲಾರಿಗೆ ಹಿಂದಿನಿಂದ ಮತ್ತೊಂದು ಕಂಟೈನರ್ ಡಿಕ್ಕಿ ಹೊಡೆದಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಚಿತ್ರದುರ್ಗ ತಾಲೂಕಿನ ಕ್ಯಾದಿಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಡಿಕ್ಕಿ ಹೊಡೆದ ಲಾರಿಯ ಚಾಲಕ ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ. ಕ್ಲೀನರ್ ಗೆ ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.