ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ
Team Udayavani, Jan 21, 2018, 7:00 AM IST
ಚಳ್ಳಕೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ ಎಂದು ನಟ ಶಶಿಕುಮಾರ್ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮತದಾರರ ಆಹ್ವಾನದ ಮೇರೆಗೆ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದೇನೆ. ಚುನಾವಣೆ ಸ್ಪರ್ಧೆ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದೇನೆ. ಜ.31ರೊಳಗೆ ಎಲ್ಲಾ ವಿಷಯಗಳು ಇತ್ಯರ್ಥವಾಗಲಿವೆ. ಪಕ್ಷ ನನಗೆ ಅವಕಾಶ ನೀಡಲಿದೆ ಎಂಬ ಆಶಾಭಾವನೆ ಇದೆ ಎಂದರು. 2008ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 270 ಮತಗಳಿಂದ ನಾನು ಸೋತಿದ್ದೆ. 2013ರ ಚುನಾವಣೆಯಲ್ಲಿ ತಾಯಿಯ ಅನಾರೋಗ್ಯ ನಿಮಿತ್ತ ಸ್ಪ ರ್ಧಿಸಿರಲಿಲ್ಲ. ಆದರೆ, ಈಗ 2018ರ ಚುನಾವಣೆಗೆ ಯಾವುದೇ ತೊಂದರೆ ಎದುರಾಗದು. ಟಿಕೆಟ್ ನೀಡುವಂತೆ ಈಗಾಗಲೇ ಹಲವಾರು ಬಾರಿ ವಿನಂತಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
BJP ದೂರು ಬೆನ್ನಲ್ಲೇ ಗೆಹ್ಲೋಟ್ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್?
ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Kabaddi: ಇಂದು ಸೀನಿಯರ್ ಕಬಡ್ಡಿ ತಂಡದ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.