ಚಿತ್ರದುರ್ಗ: ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

Team Udayavani, Jan 17, 2021, 3:38 PM IST

Construction of Srirama Mandir

ಚಿತ್ರದುರ್ಗ: ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಗಾರೆಹಟ್ಟಿಯಲ್ಲಿ ಚಾಲನೆ ನೀಡಲಾಯಿತು. ಜಿಲ್ಲೆಯಾದ್ಯಂತ ಎಲ್ಲಾ ಗ್ರಾಪಂ ಕೇಂದ್ರಗಳಲ್ಲಿ ಸಂಕ್ರಾಂತಿ ಉತ್ಸವ ನಂತರ ಮನೆ, ಮನೆಗೆ ಸಂಪರ್ಕ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಅಭಿಯಾನದ ಜಿಲ್ಲಾ ಮುಖ್ಯಸ್ಥ ರಾಜಕುಮಾರ್‌ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಪಣಜಿ: ತೆರೆದುಕೊಂಡ ಚಿತ್ರ ಜಗತ್ತು ; ಎರಡನೇ ದಿನ ಪರವಾಗಿಲ್ಲ

ಇಂದು ಮಹಿಳಾ ಕಾರ್ಯಕರ್ತೆಯರ ಅಭಿಯಾನ: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ವತಿಯಿಂದ ಶ್ರೀರಾಮ ಮಂದಿರ ನಿರ್ಮಾಣ ನಿಧಿ  ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಜ. 17 ರಂದು ಬೆಳಿಗ್ಗೆ 10:30ಕ್ಕೆ ಮಹಿಳಾ ಕಾರ್ಯಕರ್ತರ ಮನೆ ಮನೆ ಸಂಪರ್ಕ ಅಭಿಯಾನ ಚಾಲನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚಿತ್ರನಟಿ ಮಾಳವಿಕಾ ಅವಿನಾಶ್‌ ಚಾಲನೆ ನೀಡಲಿದ್ದಾರೆ. ವಿ.ಪಿ. ಬಡಾವಣೆಯ 3ನೇ ಅಡ್ಡ ರಸ್ತೆಯ ಶ್ರೀ ಶಕ್ತಿ ಗಣಪತಿ ದೇವಾಲಯದ ಬಳಿಯ ವಿಶ್ವ ಹಿಂದೂ ಪರಿಷತ್‌ ಕಾರ್ಯಾಲಯದ ಹತ್ತಿರ   ನಡೆಯಲಿದೆ. ಹೆಚ್ಚಿನ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ.

ಟಾಪ್ ನ್ಯೂಸ್

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.