ಶವ ಹಸ್ತಾಂತರಿಸುವಾಗ ಅದಲು-ಬದಲು!
Team Udayavani, May 7, 2021, 11:00 PM IST
ಚಿತ್ರದುರ್ಗ: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಶವಗಳನ್ನು ಕುಟುಂಬದವರಿಗೆ ಹಸ್ತಾಂತರಿಸುವಾಗ ಅದಲು-ಬದಲಾದ ಘಟನೆ ನಡೆದಿದೆ.
ಚಿತ್ರದುರ್ಗ ನಗರದ 60 ವರ್ಷದ ವೃದ್ಧ ಹಾಗೂ ಹಿರಿಯೂರು ತಾಲೂಕಿನ 35 ವರ್ಷದ ಯುವಕ ಕೋವಿಡ್ ದೃಢಪಟ್ಟಿದ್ದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರೂ ಮೃತಪಟ್ಟಿದ್ದಾರೆ. ಈ ವೇಳೆ ಕುಟುಂಬದವರಿಗೆ ಮೃತದೇಹಗಳನ್ನು ನೀಡುವಾಗ ಯುವಕನ ಮೃತ ದೇಹದ ಬದಲು ವೃದ್ಧನ ಮೃತ ದೇಹ ನೀಡಲಾಗಿತ್ತು.ಆಸ್ಪತ್ರೆ ಸಿಬ್ಬಂದಿ ಮಾಡಿದ್ದ ಈ ಎಡವಟ್ಟಿನಿಂದಾಗಿ ವೃದ್ಧನ ಶವವನ್ನೇ ಹಿರಿಯೂರಿಗೆ ಕೊಂಡೊಯ್ಯಲಾಗಿತ್ತು.
ಅಂತ್ಯಸಂಸ್ಕಾರದ ಕೊನೆ ಕ್ಷಣದಲ್ಲಿ ಮುಖ ನೋಡಲು ಮುಂದಾದ ವೇಳೆ ಶವ ಬದಲಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಶವದೊಂದಿಗೆ ಆಸ್ಪತ್ರೆಗೆ ಬಂದ ಕುಟುಂಬದವರು, ಆಸ್ಪತ್ರೆ ಸಿಬ್ಬಂದಿ ಬೇಜವಾಬ್ದಾರಿ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿಗಳು ವಾತಾವರಣ ತಿಳಿಗೊಳಿಸಿದ್ದಾರೆ.
ಆನಂತರ ಯುವಕನ ಶವವನ್ನು ಕುಟುಂಬಸ್ಥರಿಗೆ ಆಂಬ್ಯುಲೆನ್ಸ್ ಮೂಲಕ ಕಳುಹಿಸಿಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.