ಬಿಜೆಪಿ ಸರ್ಕಾರದಿಂದ ಅರಾಜಕತೆ ಸೃಷ್ಟಿ
Team Udayavani, Apr 18, 2022, 3:41 PM IST
ಹೊಳಲ್ಕೆರೆ: ರಾಜ್ಯದಲ್ಲಿ ಸಂವಿಧಾನಗಳ ಆಶಯಕ್ಕೆ ವಿರುದ್ಧವಾಗಿ ಅನೈತಿಕವಾಗಿ ಅಧಿಕಾರ ಬಂದ ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಶ್ರೀಸಾಮಾನ್ಯರ ಬದುಕು ನಾಶ ಮಾಡುತ್ತಿದೆ ಎಂದು ಜಿಡಿಎಸ್ ಪಕ್ಷದ ಜಿಲಾಧ್ಯಕ್ಷ ಯಶೋಧರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ತಾಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಜಲಧಾರೆ ಯಾತ್ರೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶದಲ್ಲಿ ರಾಜ್ಯದಲ್ಲಿ ಡಬಲ್ ಎಂಜಿನ್ ಸರಕಾರ ಇದ್ದರೆ ಹೊನ್ನಿನ ಮಳೆ ಹರಿಯುತ್ತಿದೆ ಎನ್ನುವ ಆಶಯದಿಂದ ಜನರು ಅಧಿಕಾರಕ್ಕೆ ತಂದ ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದರೆ. ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರಕಾರ ನಿತ್ಯ ಬೆಲೆ ಏರಿಕೆಯನ್ನೇ ಉದ್ಯೋಗ ಮಾಡಿಕೊಂಡಿದೆ. ಇಂದು ಪೆಟ್ರೋಲ್, ಡಿಸೇಲ್, ಗ್ಯಾಸ್, ಅಡುಗೆ ಎಣ್ಣೆ, ಆಹಾರ ಪರ್ದಾಥಗಳ ಬೆಲೆ ಏರಿಕೆ ಬಲೆಯಲ್ಲಿ ಸಿಕ್ಕಿಕೊಂಡಿರುವ ರಾಜ್ಯದ ಜನರು ಬದುಕು ನಡೆಸಲು ಆಸಾಧ್ಯ ಎನ್ನುವಂತ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಬಿಜೆಪಿ ಸರಕಾರದ ಭ್ರಷ್ಟಾಚಾರದ ದೂರಾಡಳಿತವೇ ಕಾರಣ ಎಂದು ದೂರಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಧ್ಯಕ್ಷರಾದ ಜಿ.ಬಿ. ಶೇಖರ್, ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಪರಮೇಶ್ವರಪ್ಪ, ಪಕ್ಷದ ಮುಖಂಡರಾದ ಮಾಳೆನಹಳ್ಳಿ ವೆಂಕಟೇಶ್, ಜಯ್ಯಣ್ಣ, ಕೇಶವಮೂರ್ತಿ, ಲಿಂಗನಾಯ್ಕ, ಸೈಪುಲ್ಲಾ ಖಾನ್, ವಕೀಲರಾದ ಎನ್. ಎಚ್. ಶಾಂತವೀರಪ್ಪ, ಮೂಲೆಮನೆ, ಕಾರ್ಯದರ್ಶಿ ಪರಮೇಶ್ವರಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.