ಹೊಳಲ್ಕೆರೆ: ಶಾಸಕನ ವಿರುದ್ಧ ಅವಹೇಳನಕಾರಿ ಬರಹ: ಆರೋಪಿ ಬಂಧನ
Team Udayavani, Oct 7, 2022, 12:35 PM IST
ಹೊಳಲ್ಕೆರೆ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಅವರ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅವಹೇನಕಾರಿ ಪದಗಳಿಂದ ನಿಂದಿಸಿ, ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಹೊಳಲ್ಕೆರೆ ತಾಲೂಕಿನ ಹುಲೆ ಮಳಲಿ ಹರೀಶ್ ಬಂಧಿತ ಆರೋಪಿ.
ಘಟನೆಯ ವಿವರ: ಹೊಳಲ್ಕೆರೆ ಕ್ಷೇತ್ರದ ಶಾಸಕ ಎಂ. ಚಂದ್ರಪ್ಪ ತಾಲೂಕಿನ ವಿಶ್ವನಾಥನ ಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.
ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಹಲವಾರು ಫೋಟೋಗಳನ್ನು ಫೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಲಾಗಿತ್ತು. ಈ ಪೋಸ್ಟ್‌ನ ಕುರಿತು ಹೊಳಲ್ಕೆರೆ ತಾಲೂಕಿನ ಹರೀಶ್, ಶಾಸಕನ ವಿರುದ್ಧ ಅವೇಳನಕಾರಿ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ಬಿಜೆಪಿ ಪಕ್ಷದ ಮುಖಂಡ ಗಿರೀಶ್ ಹೊಳಲ್ಕೆರೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಹಿನ್ನೆಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಹೊಳಲ್ಕೆರೆ ಪೊಲೀಸ್, ಆರೋಪಿ ಹರೀಶ್ ನನ್ನು ಬಂಧಿಸಿ, ನ್ಯಾಯಾಲಯದ ಬಂಧನಕ್ಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ
Kadaba: ಬಿಳಿನೆಲೆ ಸಂದೀಪ್ ಕೊ*ಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ
Mangaluru: ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಕಾಲೇಜು ಡೀನ್ ಡಾ.ಯು.ಎಸ್.ಕೃಷ್ಣ ನಾಯಕ್ ನಿಧನ
Padubidri: ನಾಪತ್ತೆಯಾಗಿದ್ದ ವ್ಯಕ್ತಿ ಹೊಸನಗರದಲ್ಲಿ ಪತ್ತೆ
Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.