ರೈತರಿಗೆ ಡೀಸೆಲ್‌ ಸಬ್ಸಿಡಿಗೆ ಸಿಎಂ ಬಳಿ ಪ್ರಸ್ತಾಪ


Team Udayavani, Oct 15, 2021, 4:49 PM IST

Diesel subsidy

ಚಿತ್ರದುರ್ಗ: ನನ್ನ ಬಹು ದಿನಗಳಕನಸಾಗಿರುವ ರೈತರಿಗೆ ಡೀಸೆಲ್‌ ಸಬ್ಸಿಡಿನೀಡುವ ವಿಚಾರ ಮುಖ್ಯಮಂತ್ರಿಗಳಗಮನಕ್ಕೆ ತಂದಿದ್ದು, ಮುಂದಿನ ಬಜೆಟ್‌ವೇಳೆಗೆ ಅಂತಿಮ ಸ್ಪರ್ಶ ಪಡೆಯಲಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ಹೇಳಿದರು.

ಮುರುಘಾ ಮಠದ ಅನುಭವಮಂಟಪದಲ್ಲಿ ಬುಧವಾರ ಶರಣ ಸಂಸ್ಕೃತಿಉತ್ಸವದ ಅಂಗವಾಗಿ ಆಯೋಜಿಸಿದ್ದ ಕೃಷಿಮೇಳ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಉದ್ಘಾಟಿಸಿ ಅವರು ಮಾತನಾಡಿದರು.

ಕರಾವಳಿಯಲ್ಲಿ ಮೀನುಗಾರರ ಬೋಟ್‌ಗಳಿಗೆ ಡೀಸೆಲ್‌ ಸಬ್ಸಿಡಿ ಇದೆ. ಇಂದುರೈತರು ಯಂತ್ರಾಧರಿತ ಕೃಷಿ ಮಾಡುತ್ತಿದ್ದು,ರೈತರಿಗೂ ಡೀಸೆಲ್‌ ಸಬ್ಸಿಡಿ ನೀಡಬೇಕುಎನ್ನುವುದು ನನ್ನ ಆಶಯವಾಗಿದೆ ಎಂದರು.

ಮುಂದಿನ ಬಜೆಟ್‌ನಲ್ಲಿ 175 ಕೋಟಿರೂ. ಬಜೆಟ್‌ನಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿಕೋಲ್ಡ್‌ ಸ್ಟೋರೇಜ್‌ ಸ್ಥಾಪಿಸಲಾಗುವುದು.ಕೇಂದ್ರ ಸರ್ಕಾರ ಕೃಷಿ ಮೂಲ ಸೌಕರ್ಯಕಲ್ಪಿಸಲು 1 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದು, ಇದರಲ್ಲಿ 10 ಸಾವಿರ ಕೋಟಿ ರೂ.ಗಳನ್ನುಬೆಳೆ ಸಂಸ್ಕರಣೆಗೆ ಮೀಸಲಿಡಲಾಗಿದೆಎಂದು ಹೇಳಿದರು.

2014-15ರಲ್ಲಿ ರಾಜ್ಯದಲ್ಲಿ ಹೆಚ್ಚುರೈತರ ಆತ್ಮಹತ್ಯೆಯಾದಾಗ ಒಂದುಅಧ್ಯಯನ ನಡೆಸಲಾಗಿತ್ತು. ಅದರಲ್ಲಿಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರುಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ,ಬರವಿರುವ ಕೋಲಾರ ಜಿಲ್ಲೆಯಲ್ಲಿ ಈಸಂಖ್ಯೆ ಕಡಿಮೆ ಇದೆ. ಮಂಡ್ಯ ರೈತರುಭತ್ತ, ಕಬ್ಬು ಬೆಳೆಗಳಿಗೆ ಸೀಮಿತರಾಗಿದ್ದಾರೆ.

ಆದರೆ, ಕೋಲಾರ ರೈತರು ಬಹುಬೆಳೆಪದ್ಧತಿ ಅನುಸರಿಸುತ್ತಿದ್ದಾರೆ. ಇಲ್ಲಿ ಒಂದುಬೆಳೆ ವಿಫಲವಾದರೂ ಮತ್ತೂಂದುಬೆಳೆ ಕೈ ಹಿಡಿಯುತ್ತದೆ. ಭತ್ತ ಬೆಳೆದುಶ್ರೀಮಂತರಾದವರನ್ನು ನಾನು ನೋಡಿಲ್ಲ.ಆದ್ದರಿಂದ ರೈತರು ಇಸ್ರೇಲ್‌ ಮಾದರಿಎನ್ನುವುದಕ್ಕಿಂತ ನಮ್ಮ ಕೋಲಾರಮಾದರಿಯಲ್ಲೇ ಬಹುಬೆಳೆ ಪದ್ಧತಿಅನುಸರಿಸಿ ಎಂದು ತಿಳಿಸಿದರು.

ಕೇಂದ್ರ ರಸಗೊಬ್ಬರ ಖಾತೆ ರಾಜ್ಯಸಚಿವ ಭಗವಂತ ಖೂಬಾ ಮಾತನಾಡಿ,ರಸಗೊಬ್ಬರ ಮತ್ತು ಕೀಟನಾಶಕಗಳಹೆಚ್ಚು ಬಳಕೆಯಿಂದ ಭೂಮಿ ತನ್ನಫಲವತ್ತತೆಯನ್ನು ಕಳೆದುಕೊಳ್ಳುತ್ತದೆ. ನಮ್ಮದೇಹದಂತೆ ಭೂಮಿಯ ಆರೋಗ್ಯವನ್ನು ಕಾಪಾಡಬೇಕು.

ಇಲ್ಲವಾದರೆ ಅದರಆರೋಗ್ಯ ಕೆಟ್ಟು ನಾವು ಸೇವಿಸುವಆಹಾರ ವಿಷವಾಗುತ್ತದೆ. ಆದ್ದರಿಂದರಸಗೊಬ್ಬರ, ಕೀಟನಾಶಕಗಳನ್ನುಸರಿಯಾದ ಪ್ರಮಾಣದಲ್ಲಿ ಬಳಸುವುದನ್ನುಕಲಿಯಬೇಕು ಎಂದರು.ಈ ಹಿಂದಿನ ಎಲ್ಲ ಸರ್ಕಾರಗಳುರೈತರನ್ನು ಸಾಲಮನ್ನಾದ ಹೆಸರಲ್ಲಿ ಅವರನ್ನುಅವಮಾನಗೊಳಿಸಿವೆ. ಕಳೆದ ಹತ್ತುವರ್ಷಗಳಲ್ಲಿ 20ರಿಂದ 30 ಸಾವಿರ ಕೋಟಿರೂ. ರೈತರ ಸಾಲಮನ್ನಾ ಆಗಿದೆ. ಆದರೆ,ಪ್ರಧಾನಿ ನರೇಂದ್ರ ಮೋದಿ ಸರ್ಕಾರಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರಖಾತೆಗೆ ನೇರವಾಗಿ ಪ್ರತಿ ವರ್ಷ 6 ಸಾವಿರರೂ. ನೀಡುತ್ತಿದೆ.

ಇದರಿಂದ 12 ಕೋಟಿರೈತ ಕುಟುಂಬಗಳಿಗೆ ಅನುಕೂಲವಾಗಲಿದೆ.ಇಲ್ಲೀವರೆಗೆ 1.25 ಲಕ್ಷ ಕೋಟಿ ರೂ.ರೈತರಿಗೆ ಸಂದಾಯವಾಗಿದೆ ಎಂದರು.ಫಸಲ್‌ ವಿಮೆ ಕುರಿತು ಮಾತನಾಡಿದಅವರು, ಇಲಾಖೆ ಹಾಗೂ ರೈತರಸಹಕಾರವಿದ್ದರೆ ಬೆಳೆವಿಮೆಯನ್ನುಸರಿಯಾಗಿ ಪಡೆದುಕೊಳ್ಳಬಹುದುಎಂಬುದಕ್ಕೆ ಬೀದರ್‌ ಉತ್ತಮಉದಾಹರಣೆ. 2016-17ರಿಂದ ಈವರೆಗೆಇಡೀ ದೇಶದಲ್ಲೇ 500 ಕೋಟಿ ರೂ.ಗೂಹೆಚ್ಚು ವಿಮೆ ತೆಗೆದುಕೊಂಡಿದ್ದಾರೆ. ಈಮೂಲಕ ನಂ.1 ಸ್ಥಾನಗಳಿಸಿದೆ. ಈ ಸಾಧನೆಪ್ರತಿ ಜಿಲ್ಲೆಗೂ ಸಾಧ್ಯವಿದೆ ಎಂದರು

.ಹುಲಿಕೆರೆ ಆದರ್ಶ ಕೃಷಿಕ ವಿಶ್ವೇಶ್ವರ ಸಜ್ಜನಅವರನ್ನು ಸನ್ಮಾನಿಸಲಾಯಿತು. ಭಗೀರಥಪೀಠದ ಶ್ರೀ ಪುರಷೋತ್ತಮಾನಂದಪುರಿಸ್ವಾಮೀಜಿ, ಮಾಜಿ ಎಂಎಲ್‌ಸಿ ಇ.ಕೃಷ್ಣಪ್ಪ,ಕೃಷಿ ವಿವಿ ಕೃಷಿ ಆರ್ಥಿಕ ತಜ್ಞ ಪ್ರೊ| ಟಿ.ಎಂ.ವೆಂಕಟರೆಡ್ಡಿ, ಬಾಬು ಜಗಜೀವನರಾಮ್‌ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದಅಧ್ಯಕ್ಷ ಪ್ರೊ|ಎನ್‌.ಲಿಂಗಣ್ಣ, ಉತ್ಸವದಗೌರವಾಧ್ಯಕ್ಷರಾದ ಶ್ರೀ ಬಸವಮೂರ್ತಿಮಾದಾರ ಚನ್ನಯ್ಯ ಸ್ವಾಮೀಜಿ,ಕಾರ್ಯಧ್ಯಕ್ಷ ಕೆ.ಎಸ್‌. ನವೀನ್‌ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.