Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್
Team Udayavani, Jun 19, 2024, 12:33 AM IST
ಚಿತ್ರದುರ್ಗ: ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಜೀವನ ಸಾಗಿಸಲು ಅವರ ಪತ್ನಿಗೆ ಸರಕಾರಿ ಉದ್ಯೋಗ ಕೊಡಬೇಕು ಎಂಬುದು ಮೃತರ ಕುಟುಂಬದವರ ಬೇಡಿಕೆಯಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಭರವಸೆ ನೀಡಿದರು.
ನಗರದ ತುರುವನೂರು ರಸ್ತೆಯ ವಿಆರ್‌ಎಸ್ ಬಡಾವಣೆಯಲ್ಲಿರುವ ಮೃತ ರೇಣುಕಸ್ವಾಮಿ ಮನೆಗೆ ಮಂಗಳವಾರ ಭೇಟಿ ನೀಡಿ ತಂದೆ-ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿದ ಅನಂತರ ಮಾತನಾಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸುಮಾರು 17 ಮಂದಿಯನ್ನು ಬಂ ಧಿಸಲಾಗಿದ್ದು, ಅವರನ್ನು ತನಿಖೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯ ಕೊಡಿಸುವ ಕೆಲಸ ಮಾಡಲಾಗುತ್ತದೆ. ಯಾರು ಕೂಡ ಈ ಪ್ರಕರಣದಲ್ಲಿ ರಾಜಕೀಯ ಮಾಡುವುದು ಸಲ್ಲದು. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಸಿಬಿಐ ತನಿಖೆ ಅಗತ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.