ಗುಣಮಟ್ಟದ ಬಿತ್ತನೆ ಬೀಜ ವಿತರಿಸಿ

Team Udayavani, Jun 21, 2018, 2:50 PM IST

chitradurga-2.jpg

ಮೊಳಕಾಲ್ಮೂರು: ತಾಲೂಕಿನಲ್ಲಿನ ಕೃಷಿ ರೈತರಿಗೆ ಬಿತ್ತನೆ ಮಾಡಲು ಗುಣಮಟ್ಟದ ಕೃಷಿ ಪರಿಕರಗಳನ್ನು  ವಿತರಿಸಬೇಕು ಎಂದು ಕೃಷಿ ಅಧಿಕಾರಿ ವೆಂಕಟೇಶ್‌ ತಿಳಿಸಿದರು..

ತಾಲೂಕಿನ ರಾಂಪುರ ಗ್ರಾಮದಲ್ಲಿ ರೈತರಿಗೆ ಮಾರಾಟ ಮಾಡುವ ಬೀಜ ಮತ್ತು ಗೊಬ್ಬರ ಅಂಗಡಿಗಳ ದಾಸ್ತಾನನ್ನು ಪರಿಶೀಲಿಸಿ ಅವರು ಮಾತನಾಡಿದರು. ಮುಂಗಾರು ಹಂಗಾಮು ಆರಂಭವಾಗಿದ್ದು, ಮಾರಾಟ ಅಂಗಡಿಗಳಲ್ಲಿ ಕೃಷಿಕರು ಬಿತ್ತನೆ ಮಾಡುವ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ಮಾರಾಟ ಮಾಡುವುದರಿಂದ ಇಳುವರಿ ಕಡಿಮೆಯಾಗಿ ರೈತರಿಗೆ ಹೆಚ್ಚಿನ ನಷ್ಟ ಸಂಭವಿಸಲಿದೆ. ರೈತರು ಸಾಲಬಾಧೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವ ದುಸ್ಥಿತಿ ನಿರ್ಮಾಣವಾಗಲಿದೆ. ರೈತರ ಉತ್ತಮ ಭವಿಷ್ಯ ನಿರ್ಮಾಣಕ್ಕಾಗಿ ಕೃಷಿ ಪರಿಕರ ವ್ಯಾಪಾರಸ್ಥರು ಗುಣಮಟ್ಟದ ಬೀಜಗಳು ಮತ್ತು ಕೃಷಿ ಪರಿಕರಗಳನ್ನು ವಿತರಿಸಬೇಕು ಎಂದು ಹೇಳಿದರು.

ಸಾವಯವ ಭಾಗ್ಯ ಯೋಜನೆ ರಾಜಣ್ಣ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಈ ಬಾರಿ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಕೂಡಲೇ ಜಮೀನುಗಳನ್ನು ಸಿದ್ಧತೆ ಮಾಡಿಕೊಂಡು ಸಕಾಲಕ್ಕೆ ಬಿತ್ತನೆ ಮಾಡಬೇಕು. ಬಿತ್ತನೆಯ
ಪೂರ್ವದಲ್ಲಿ ಹೆಚ್ಚಾಗಿ ರಾಸಾಯನಿಕ ಗೊಬ್ಬರಗಳನ್ನು ಬಳಸದೆ ಸಾವಯವ ಗೊಬ್ಬರವನ್ನು ಬಳಸಿ ಹೆಚ್ಚಿನ ಇಳುವರಿ ಪಡೆಯಬೇಕು. ಕೃಷಿ ಪರಿಕರಣಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರು ಗುಣಮಟ್ಟದ ಕೃಷಿಪರಿಕರಳನ್ನು ವಿತರಿಸಿ ಅವರ ಉತ್ತಮ ಬದುಕಿಗೆ ಸಹಕಾರ ನೀಡಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ದೇವಸಮುದ್ರ ಹೋಬಳಿಯ ರಾಂಪುರ ಹಾಗೂ ಇನ್ನಿತರ ಗ್ರಾಮಗಳಲ್ಲಿ ರೈತರಿಗೆ ಮಾರಾಟ ಮಾಡುವ ಬೀಜ ಮತ್ತು ಗೊಬ್ಬರ ಅಂಗಡಿಗಳ ದಾಸ್ತಾನನ್ನು ಪರಿಶೀಲಿಸಿ ಗುಣಮಟ್ಟದ ಕೃಷಿ ಪರಿಕರಗಳನ್ನು ವಿತರಿಸಬೇಕು. ತಪ್ಪಿದ್ದಲ್ಲಿ ಅಂಗಡಿ ಪರವಾನಿಗೆ ರದ್ದುಪಡಿಸಲು ನೋಟೀಸ್‌ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆತ್ಮ ಯೋಜನೆಯ ಶಿವಣ್ಣ ಹಾಗೂ ರೈತ ಅನುವುಗಾರರು ಹಾಜರಿದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.