ಜೀವನೋಪಾಯ ಚಟುವಟಿಕೆ ಕೈಗೊಳ್ಳಿ:ರಾಧಿಕಾ

ಅಣಬೆ ಬೇಸಾಯಕ್ಕಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಶೆಡ್‌ ನಿರ್ಮಿಸಿಕೊಡಲಾಗುವುದು

Team Udayavani, Jan 12, 2022, 6:26 PM IST

ಜೀವನೋಪಾಯ ಚಟುವಟಿಕೆ ಕೈಗೊಳ್ಳಿ: ರಾಧಿಕಾ

ಚಿತ್ರದುರ್ಗ: ಲಿಂಗತ್ವ ಅಲ್ಪಸಂಖ್ಯಾತರು ವಿವಿಧ ಜೀವನೋಪಾಯ ಚಟುವಟಿಕೆ ಕೈಗೊಳ್ಳುವ ಮೂಲಕ ಹಸನಾದ ಬದುಕು ಸಾಗಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ ರುಡ್‌ಸೆಟ್‌ ಹಮ್ಮಿಕೊಂಡಿದ್ದ 10 ದಿನಗಳ ಅಣಬೆ ಬೇಸಾಯ ಮತ್ತು ಉದ್ಯಮಶೀಲತಾ ತರಬೇತಿಯ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಪ್ರತಿಷ್ಠೆ ಹಾಗೂ ಗೌರವಯುತ ಜೀವನ ಸಾಗಿಸಲು ಕೌಶಲ್ಯ ಮುಖ್ಯ. ಈ ರೀತಿಯ ತರಬೇತಿ ಪಡೆದು ಚಟುವಟಿಕೆ ಕೈಗೊಂಡರೆ ಆದಾಯವನ್ನೂ ಗಳಿಸಬಹುದು. ಇದರಿಂದ ಇತರರಿಗೂ ಮಾದರಿಯಾಗಬಹುದು. ಆರೋಗ್ಯಯುತ ಸಮಾಜಕ್ಕೆ ನಾಂದಿಯಾಗುತ್ತದೆ ಎಂದರು.

ರುಡ್‌ಸೆಟ್‌ ಸಂಸ್ಥೆ ಉದ್ಯಮಶೀಲತ ತರಬೇತಿಯ ಜೊತೆಗೆ ವರ್ತನೆ ಮತ್ತು ನಡವಳಿಕೆಗಳಲ್ಲಿ ಬದಲಾವಣೆ ತರುವ ತರಬೇತಿ ನೀಡಿ ವ್ಯಕ್ತಿತ್ವ ವಿಕಸನ ಮಾಡುತ್ತಿದೆ. ಈ ಮೂಲಕ ತಾವೆಲ್ಲರೂ ಸ್ವಾವಲಂಬನೆ ಜೀವನ ಮಾಡುತ್ತಾ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.

ಜಿಪಂ ಸಿಇಒ ಡಾ| ಕೆ. ನಂದಿನಿದೇವಿ ಮಾತನಾಡಿ, ಎಲ್ಲರ ಸಹಕಾರದಿಂದ 28 ಲಿಂಗತ್ವ ಅಲ್ಪಸಂಖ್ಯಾತರಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಸ್ವಂತ ಉದ್ಯೋಗ ಕೈಗೊಳ್ಳಲು ಅಣಬೆ ಬೇಸಾಯಕ್ಕಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಶೆಡ್‌ ನಿರ್ಮಿಸಿಕೊಡಲಾಗುವುದು. ನಗರ ಪ್ರದೇಶದ ತೃತೀಯ ಲಿಂಗಿಗಳೆಲ್ಲರೂ ನಗರ ಜೀವನೋಪಾಯ ಅಭಿಯಾನದಡಿ ಗ್ರಾಮೀಣ ಪ್ರದೇಶದ ಲಿಂಗತ್ಪ ಅಲ್ಪಸಂಖ್ಯಾತರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಸ್ವಸಹಾಯ ಗುಂಪು ರಚಿಸಿಕೊಂಡು ಒಕ್ಕೂಟದ ವ್ಯಾಪ್ತಿಗೆ ಬರಬೇಕೆಂದರು.

ಸುತ್ತುನಿಧಿ, ಸಮುದಾಯ ಬಂಡವಾಳ ನಿಧಿ ದುರ್ಬಲ ವರ್ಗದವರ ನಿಧಿ  ಮತ್ತು ಬ್ಯಾಂಕ್‌ ಸಾಲ ಸಂಪರ್ಕ ಒದಗಿಸಲು ಅನುಕೂಲವಾಗುತ್ತದೆ. ಅವುಗಳನ್ನು ಉಪಯೋಗಿಸಿಕೊಂಡು ಚಟುವಟಿಕೆ ಕೈಗೊಳ್ಳುವ ಮೂಲಕ ಸ್ವತಂತ್ರವಾಗಿ ಜೀವನ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್‌ ಕೇಂದ್ರ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ ಕಲ್ಲಾಪುರ, ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕಿ ಮಂಜುಳ, ಜಿಪಂ ಜಿಲ್ಲಾ ವ್ಯವಸ್ಥಾಪಕ ಬಿ.ಯೋಗಿಶ್ವರಪ್ಪ, ಟಿ. ಭೋಜರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.