ಜಿಲ್ಲೆಯಲ್ಲಿ ಕಾಯರ್‌ ಕ್ಲಸ್ಟರ್‌ ಸ್ಥಾಪನೆ

Team Udayavani, May 8, 2018, 5:20 PM IST

cta-1.jpg

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಬೃಹತ್‌ ಕಾಯರ್‌ ಕ್ಲಸ್ಟರ್‌ ಆರಂಭಿಸಲಾಗುತ್ತದೆ ಎಂದು ಕೇಂದ್ರ ಕಾಯರ್‌ ಬೋರ್ಡ್‌ ಛೇರ್ಮನ್‌ ಸಿ.ಪಿ. ರಾಧಾಕೃಷ್ಣ ತಿಳಿಸಿದರು. ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ನಾಲ್ಕು ಕಾಯರ್‌ ಕ್ಲಸ್ಟರ್‌ಗಳು ಆರಂಭವಾಗಲಿದ್ದು ಅದರಲ್ಲಿ ಚಿತ್ರದುರ್ಗವೂ ಒಂದು. ಕಾಯರ್‌ ಬೋರ್ಡ್‌ 1200 ಕೋಟಿ ರೂ.ಗಳಿಗಿಂತ ಹೆಚ್ಚಿನ ಉತ್ಪನ್ನಗಳನ್ನು ರಪು¤ ಮಾಡಿದೆ ಎಂದರು. 

ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕು, ಪ್ರತಿ ಹಳ್ಳಿಗೆ ನೀರು, ವಿದ್ಯುತ್‌, ಡಾಂಬರ್‌ ರಸ್ತೆ ಬೇಕು. ಚಿಕ್ಕ ಮತ್ತು ದೊಡ್ಡ ನಗರಗಳಿಗೆ ಸಂಪರ್ಕ ನೀಡಬೇಕೆಂದು ವಾಜಪೇಯಿ ಕನಸಾಗಿತ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಏನೂ ಅಭಿವೃದ್ಧಿಯಾಗಲಿಲ್ಲ. ಪಡಿತರ ಚೀಟಿಗೆ ಆಧಾರ್‌ ಲಿಂಕ್‌ ಮಾಡಿದ್ದರಿಂದ ಕೋಟ್ಯಂತರ ನಕಲಿ ಬಿಪಿಎಲ್‌ ಕಾರ್ಡ್‌ಗಳು ರದ್ದಾಗಿವೆ. 2.5 ಕೋಟಿ ಗ್ಯಾಸ್‌ ಸಂಪರ್ಕ ಸಿಕ್ಕಿದೆ. ವಾಜಪೇಯಿ ಪೆಂಡಿಂಗ್‌ ಇಟ್ಟಿದ್ದನ್ನು ಮೋದಿ ಕ್ಲಿಯರ್‌ ಮಾಡಿದರು. 5 ಲಕ್ಷ ಜನರಿಗೆ ಮೆಡಿಕಲ್‌ ಇನ್ಷೊರೆನ್ಸ್‌ ಸಿಕ್ಕಿದೆ. ಪ್ರಾಕೃತಿಕ ವಿಕೋಪದಿಂದಾದ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ತೆಂಗು ಬೆಳೆಯಲಾಗುತ್ತಿದ್ದು ಆರ್ಥಿಕ ಭದ್ರತೆ ಒದಗಿಸುವ ಉದ್ಯಮಿಗೆ ಒತ್ತು ನೀಡಬೇಕು.

ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳು ಪೂರ್ಣಗೊಂಡಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ 1.5 ಲಕ್ಷ ಕೋಟಿ ರೂ.ಗಳನ್ನು ನೀರಾವರಿ ಯೋಜನೆಗೆ ವೆಚ್ಚ ಮಾಡುವುದಾಗಿ ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌ ಮಾತನಾಡಿ, ಜಿಲ್ಲೆಯಲ್ಲಿ ಅನ್ಯ ಭಾಷಿಕರ ಮತಗಳನ್ನು ಸೆಳೆಯಲು ಆಯಾ ಭಾಷೆಗಳ
ಮುಖಂಡರಿಂದ ಪ್ರಚಾರ ನಡೆಸುತ್ತಿದ್ದೇವೆ.  ತಮಿಳು ಭಾಷಿಕರು ಹೆಚ್ಚಿರುವುದರಿಂದ ರಾಧಾಕೃಷ್ಣ ಅವರನ್ನು ತಮಿಳುನಾಡಿನಿಂದ ಕರೆಸಿದ್ದೇವೆ ಜೈನ್‌, ಪಟೇಲ್‌ ಸೇರಿದಂತೆ ಮತ್ತಿತರ ಉತ್ತರ ಭಾರತದ ಜನತೆ ನಗರದಲ್ಲಿ ನೆಲೆಸಿದ್ದು ಅವರೊಟ್ಟಿಗೆ ಉತ್ತರ ಪ್ರದೇಶದ ಸಂಸದ ಶರತ್‌ ತ್ರಿಪಾಠಿ ನಾಲ್ಕೈದು ಸಭೆಗಳನ್ನು ಮಾಡಿದ್ದಾರೆ ಎಂದರು. ಉತ್ತರ ಪ್ರದೇಶದ ಗೋರಖ್‌ ಸಂತ ಕಬೀರ್‌ ಕ್ಷೇತ್ರದ ಸಂಸದ ಶರತ್‌ ತ್ರಿಪಾಠಿ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.