![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 12, 2022, 11:53 AM IST
ಚಿತ್ರದುರ್ಗ: ನಟ ಪುನೀತ್ ರಾಜ್ ಕುಮಾರ್ ಅಭಿನಯದ ‘ಜೇಮ್ಸ್’ ಚಿತ್ರದ ಟೀಸರ್ ನ್ನು ಕೋಟೆನಾಡಿನ ಅಭಿಮಾನಿಗಳು ವಿಶೇಷವಾಗಿ ಪ್ರದರ್ಶನ ಮಾಡಿದರು. ಕಲ್ಯಾಣ ಮಂಟಪದಲ್ಲಿ ಟೀಸರ್ ಪ್ರದರ್ಶನ ಮಾಡಿದ ಅಭಿಮಾನಿಗಳು, ನಟ ಪುನೀತ್ ಮೇಲಿನ ಅಭಿಮಾನ ವ್ಯಕ್ತಪಸಿದರು.
ನಗರದ ಕೆ.ಇ.ಬಿ ಕಲ್ಯಾಣ ಮಂಟಪದಲ್ಲಿ ಮನೋಜ್-ಪಲ್ಲವಿ ಮದುವೆ ಸಂಭ್ರಮದಲ್ಲಿ ಜೇಮ್ಸ್ ಚಿತ್ರದ ಟೀಸರ್ ಪ್ರದರ್ಶನ ಮಾಡಲಾಯಿತು. ನಟ ಅಪ್ಪು ಅಪ್ಪಟ ಅಭಿಮಾನಿಯಾಗಿರುವ ಚಿತ್ರದುರ್ಗದ ಮನೋಜ್ ತಮ್ಮ ವಿವಾಹ ಕಾರ್ಯಕ್ರಮದಲ್ಲಿ ದೊಡ್ಡ ಸ್ಕ್ರೀನ್ ಹಾಕಿಸಿ ಟೀಸರ್ ಪ್ರದರ್ಶನ ಮಾಡಿದರು.
ಇದನ್ನೂ ಓದಿ:ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ನಮಗೆ ಚಿಂತೆಯೇ ಇಲ್ಲ: ನಾಯಕ ರೋಹಿತ್ ಶರ್ಮಾ
ನೂತನ ಜೋಡಿ ಹಾಗೂ ನೂರಾರು ಅಭಿಮಾನಿಗಳು ಟೀಸರ್ ವೀಕ್ಷಿಸಿ ಸಂಭ್ರಮಿಸಿದರು. ಮದುವೆ ಸಂಭ್ರಮದ ರಿಸೆಪ್ಷನ್ ನಲ್ಲೂ ಅಪ್ಪು ಪೊಟೋ ಹಾಕಿ ಗೌರವ ನೀಡಲಾಯಿತು.
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.