ಗೊಬ್ಬರಕ್ಕಾಗಿ ಮುಗಿ ಬಿದ್ದ ರೈತರು

Team Udayavani, Aug 18, 2020, 6:50 PM IST

ಗೊಬ್ಬರಕ್ಕಾಗಿ ಮುಗಿ ಬಿದ್ದ  ರೈತರು

ಭರಮಸಾಗರ: ಇಲ್ಲಿನ ಖಾಸಗಿ ರಸಗೊಬ್ಬರ ಮಾರಾಟ ಅಂಗಡಿಯೊಂದರ ಬಳಿ ರೈತರು ಯೂರಿಯಾ ಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ಆಧಾರ್‌ ಕಾರ್ಡ್‌ ಹಿಡಿದು ಗೊಬ್ಬರಕ್ಕಾಗಿ ಮುಗಿ ಬಿದ್ದ ದೃಶ್ಯ ಸೋಮವಾರ ಕಂಡು ಬಂತು.

ಕಳೆದ ಕೆಲವು ದಿನಗಳಿಂದ ಒಂದೆರಡು ಖಾಸಗಿ ಅಂಗಡಿಗಳು ಮತ್ತು ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸೀಮಿತ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಇದರಿಂದ ರೈತರು ಆಧಾರ್‌ ಕಾರ್ಡ್‌ ಹಿಡಿದು ಎರಡೆರಡು ಪ್ಯಾಕೆಟ್‌ ಗೊಬ್ಬರ ಖರೀದಿಸುತ್ತಿದ್ದಾರೆ. ಸಣ್ಣ ಮತ್ತು ದೊಡ್ಡ ಹಿಡುವಳಿ ಹೊಂದಿರುವ ರೈತರು ಇದೀಗ ಗೊಬ್ಬರ ಖರೀದಿಸಲು ಮುಂದಾಗಿದ್ದಾರೆ.

ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರ ಸಮ್ಮುಖದಲ್ಲಿ ಗೊಬ್ಬರ ವಿತರಣೆ ಮಾಡಲಾಗುತ್ತಿದೆ. ಕೃಷಿ ಇಲಾಖೆ ಯೂರಿಯಾ ಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಬಾರದು ಎಂದು ರೈತರಿಗೆ ಸಲಹೆ ನೀಡುತ್ತಾ ಬರುತ್ತಿದೆ. ಆದರೆ ರೈತರು ಇದ್ಯಾವುದನ್ನೂ ಗಮನಿಸದೆ ಈ ಹಿಂದಿನಂತೆ ಯೂರಿಯಾ ಗೊಬ್ಬರ ಬಳಕೆ ಮಾಡುತ್ತಿದ್ದಾರೆ. ಸಕಾಲಕ್ಕೆ ಮಳೆ ಆಗುತ್ತಿರುವುದರಿಂದ ಈ ವರ್ಷ ಬೆಳೆಗಳು ಸ್ವಲ್ಪವೂ ಕುಂದದೆ ಸಮೃದ್ಧವಾಗಿ ಬೆಳವಣಿಗೆ ಹೊಂದುತ್ತಿವೆ ಎಂಬುದು ರೈತರ ಅಭಿಪ್ರಾಯ.

ಕೆಲ ರೈತರು ತಾಲೂಕು ಗಡಿಗಳನ್ನು ಮೀರಿ ಬೇರಡೆ ಹೆಚ್ಚಿನ ಬೆಲೆಗೆ ಗೊಬ್ಬರ ಖರೀದಿಸಿ ಬಳಕೆ ಮಾಡಿದ್ದಾರೆ. ಇನ್ನೂ ಗೊಬ್ಬರ ಸಿಗದೆ ಇರುವ ರೈತರು ಗೊಬ್ಬರಕ್ಕಾಗಿ ಆಧಾರ್‌ ಕಾರ್ಡ್‌ ಹಿಡಿದು ಕ್ಯೂ ನಿಲ್ಲಬೇಕಾಗಿದೆ. ಮಳೆ ಇಲ್ಲದಿದ್ದಾಗ ಗೊಬ್ಬರ ಕೇಳುವವರಿಲ್ಲ. ಇದೀಗ ಬೆಳೆ ಉತ್ತಮವಾಗಿ ಬರುತ್ತಿದೆ. ಗೊಬ್ಬರ ಸಿಗುತ್ತಿಲ್ಲ ಎಂದು ಕೃಷಿಕರು ಹೇಳುತ್ತಾರೆ. ಇದೀಗ ಯೂರಿಯಾಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಅಂಗಲಾಚುತ್ತಿರುವುದನ್ನು ಗಮನಿಸಿದರೆ ಅನ್ನದಾತನನ್ನು ನಮ್ಮ ವ್ಯವಸ್ಥೆ ನಡೆಸಿಕೊಳ್ಳುತ್ತಿರುವ ಪರಿ ಎಂಥದ್ದು ಎಂಬುದು ಅರ್ಥವಾಗುತ್ತದೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.