ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕ ಬೆಂಕಿ: ಧಗಧಗಿಸಿದ ವೋಲ್ವೋ ಬಸ್

Team Udayavani, Jan 21, 2020, 8:44 AM IST

bus-ben

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಲಿಸುತ್ತಿದ್ದ ವೋಲ್ವೋ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಗುಯಿಲಾಳು ಟೋಲ್ ಬಳಿಯ ಗಿಡ್ಡೋಬನಹಳ್ಳಿ ಬಳಿ ನಡೆದಿದೆ.

ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಹಿರಿಯೂರು ತಾಲೂಕಿನ ಗಿಡ್ಡೋಬನಹಳ್ಳಿ ಬಳಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.

ಬಸ್ಸು ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕೆ ಎಸ್ ಅರ್ ಟಿಸಿ ಹವಾ ನಿಯಂತ್ರಿತ ಬಸ್ ಇದಾಗಿದ್ದು, ಬಸ್ ನಲ್ಲಿ ಸುಮಾರು 30 ಜನ ಪ್ರಯಾಣಿಸುತ್ತಿದ್ದರು. ಕೂಡಲೇ ಎಚ್ಚೆತ್ತು ಕೊಂಡ ಕಾರಣ ಯಾವುದೇ ಅಪಾಯವಾಗದೇ ಎಲ್ಲರೂ ಪಾರಾಗಿದ್ದಾರೆ.

ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ.

ಟಾಪ್ ನ್ಯೂಸ್

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.