ಪೊಲೀಸ್‌ ಇಲಾಖೆ ದಾಸೋಹ

Team Udayavani, Mar 22, 2022, 10:34 AM IST

police

ನಾಯಕನಹಟ್ಟಿ: ಜಾತ್ರೆಯ ನಂತರ ಎರಡನೇ ದಿನವಾದ ಸೋಮವಾರ ಪೊಲೀಸ್‌ ಠಾಣೆಯ ಮುಂಭಾಗದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ನೂರಾರು ಜನರಿಗೆ ದಾಸೋಹ ಆಯೋಜಿಸಲಾಗಿತ್ತು. ಜಾತ್ರೆಯ ದಿನ ಬಂದೋಬಸ್ತ್ ಒದಗಿಸಿದ್ದ ಪೊಲೀಸರು ಎರಡನೇ ದಿನ ದಾಸೋಹ ಏರ್ಪಡಿಸಿದ್ದು ವಿಶೇಷವಾಗಿತ್ತು.

ಜಾತ್ರೆಗೆ ಜಿಲ್ಲೆ ಹಾಗೂ ನೆರೆ ಜಿಲ್ಲೆಗಳಿಂದ 1500ಕ್ಕೂ ಹೆಚ್ಚು ಪೊಲೀಸರು ಬಂದೋಬಸ್ತ್ ಕಾರ್ಯಕ್ಕೆ ಆಗಮಿಸಿದ್ದರು. ಪೊಲೀಸ್‌ ಸಿಬ್ಬಂದಿಗೆ ಇಲಾಖೆಯ ವತಿಯಿಂದ ಊಟ, ತಿಂಡಿ ಹಾಗೂ ಶುದ್ಧ ಕುಡಿಯುವ ನೀರು ಒದಗಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಠಾಣೆಯ ಆವರಣದಲ್ಲಿ ಅಚ್ಚುಕಟ್ಟಾದ ಭೋಜನಾಲಯ ಸಿದ್ಧವಾಗಿತ್ತು.

15ಕ್ಕೂ ಹೆಚ್ಚು ಅಡುಗೆ ಸಿಬ್ಬಂದಿ ಅಡುಗೆ ಸಿದ್ಧಗೊಳಿಸುತ್ತಿದ್ದರು. ಬಂದೋಬಸ್ತ್ ಕಾರ್ಯದ ಪೊಲೀಸರಿಗೆ ಊಟ, ತಿಂಡಿ ಒದಗಿಸಿದ್ದರು. ಎರಡನೇ ದಿನವಾದ ಸೋಮವಾರ ಪೊಲೀಸ್‌ ಸಂಖ್ಯೆ ಕಡಿಮೆಯಿತ್ತು. ಸುತ್ತಲಿನ ಠಾಣೆ ಹಾಗೂ ಜಿಲ್ಲೆಯ ಪೊಲೀಸರು ಮಾತ್ರ ಕಾರ್ಯನಿರ್ವಹಿಸುತ್ತಿದ್ದರು. ಪಟ್ಟಣದ ಪೊಲೀಸ್‌ ಠಾಣೆಗೆ 15 ಪ್ರೊಬೇಷನರಿ ಪಿಎಸ್‌ಐಗಳನ್ನು ತರಬೇತಿಗೆ ನಿಯೋಜಿಸಲಾಗಿತ್ತು. ಜಾತ್ರೆಯ ಡ್ನೂಟಿಯ ಜತೆಗೆ 15 ಪ್ರೊಬೇಷನರಿ ಪಿಎಸ್‌ಐಗಳು ಭಕ್ತರಿಗೆ ಊಟ ಬಡಿಸಿದ್ದು ಗಮನ ಸೆಳೆಯಿತು.

ಎರಡನೇ ದಿನ ಜಾತ್ರೆಗೆ ಆಗಮಿಸಿದ ಭಕ್ತಾಧಿಗಳಿಗೆ ಪಾಯಸ, ಅನ್ನ ಸಾಂಬಾರ್‌. ಪಲ್ಯ ನೀಡಲಾಯಿತು. ಪಟ್ಟಣದ ಠಾಣೆಯ ಪಿಎಸ್‌ಐ ಮಹೇಶ್‌ ಲಕ್ಷ್ಮಣ ಹೊಸಪೇಟಿ, ಎಎಸ್‌ಐ ಗಳಾದ ನಾಗರಾಜ, ತಿಪ್ಪೇಸ್ವಾಮಿ, ಧನಂಜಯ್‌ ಸೇರಿದಂತೆ ಪೊಲೀಸ್‌ ಸಿಬ್ಬಂದಿ ಊಟ ವಿತರಿಸಿದರು.

ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಜನರು ಊಟ ಸವಿದರು. ಜಾತ್ರೆಗೆ ಬಂದ ಸಂದರ್ಭದಲ್ಲಿ ಹೋಟೆಲ್‌ಗಳು ದೊರೆಯುವುದು ಕಷ್ಟ. ಜತೆಗೆ ಬೆಲೆ ಹೆಚ್ಚು. ಜಾತ್ರೆಯಲ್ಲಿ ದೇವಾಲಯದ ದಾಸೋಹ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ. ಜಾತ್ರೆಗೆ ಬಂದ ಭಕ್ತರು ಊಟ ಮಾಡಿ ದಾಸೋಹ ಒದಗಿಸಿದ ಪೊಲೀಸರಿಗೆ ವಂದನೆ ಸಲ್ಲಿಸಿದ್ದು ಕಂಡುಬಂತು.

ಟಾಪ್ ನ್ಯೂಸ್

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUDA CASE: ಪೊಲಿಟಿಕಲ್‌ ನ್ಯೂಸ್‌ಗಾಗಿ ಇಡಿ ಯತ್ನ: ಹರಿಪ್ರಸಾದ್‌

MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್‌ ಆರೋಪ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.