ಶೂನ್ಯ ಶೈಕ್ಷಣಿಕ ವರ್ಷ ಘೋಷಣೆಗೆ ಒತ್ತಾಯ
Team Udayavani, Dec 26, 2020, 7:57 PM IST
ಚಿತ್ರದುರ್ಗ: ಕೋವಿಡ್ ಮಹಾಮಾರಿ ಕಾರಣಕ್ಕೆ ಈ ವರ್ಷ ಭಾರೀ ತೊಂದರೆಯಾಗಿದ್ದು, ಹಲವು ದೇಶಗಳುಆರ್ಥಿಕವಾಗಿ ದಿವಾಳಿಯಾಗುತ್ತಿವೆ. ಇದರೊಟ್ಟಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಕೂಡ ಮುಗಿದು ಹೋಗುತ್ತಿರುವುದರಿಂದ ಪ್ರಸಕ್ತ ವರ್ಷವನ್ನು ಶೂನ್ಯ ಶೈಕ್ಷಣಿಕ ವರ್ಷ ಎಂದು ಘೋಷಣೆ ಮಾಡಬೇಕು ಎಂದು ಹಾಲುಮತ ಮಹಾಸಭಾ ಅಧ್ಯಕ್ಷ ಬಿ.ಟಿ. ಜಗದೀಶ್ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಕಳೆದ ಫೆಬ್ರವರಿಯಿಂದ ಕೋವಿಡ್ ಆರ್ಭಟ ಶುರುವಾಗಿದೆ. ಅದನ್ನು ಮಣಿಸಲು ದೇಶಕ್ಕೆ ದೇಶವೇ ಲಾಕ್‌ಡೌನ್, ಸೀಲ್‌ಡೌನ್ ಮಾಡಿಕೊಂಡು ಎಲ್ಲವೂ ಸ್ಥಬ್ದವಾಗಿತ್ತು. ದೇಶದ ಶಿಕ್ಷಣ ವ್ಯವಸ್ಥೆ ಕೂಡಾ ಅಧೋಗತಿ ತಲುಪಿದೆ. ದಿನ ಕಳೆದಂತೆ ಸೋಂಕಿನ ಪ್ರಮಾಣ ಕ್ರಮೇಣ ತಗ್ಗುತ್ತಿತ್ತು.
ಇನ್ನಾದರೂ ಶಾಲೆಗಳು ಆರಂಭವಾಗಬಹುದು ಎಂಬ ನಿರೀಕ್ಷೆ ಇತ್ತು. ಇನ್ನೇನು 2021 ಜನವರಿ 1 ರಿಂದ ಮಕ್ಕಳು ಶಾಲೆಗೆ ಹೋಗಲು ಶಿಕ್ಷಣ ಇಲಾಖೆ ಕೂಡಾ ತಯಾರಿ ಮಾಡಿಕೊಂಡಿತ್ತು. ಆದರೆ ಏಕಾಏಕಿ ಕೋವಿಡ್ ರೂಪಾಂತರಗೊಂಡಿರುವ ವೈರಸ್ ದಾಳಿ ಮಾಡುತ್ತಿರುವುದರಿಂದ ಪೋಷಕರಲ್ಲಿ ಮತ್ತೆ ಆತಂಕ ಆರಂಭವಾಗಿದೆ. ಈವರೆಗೆ ನಡೆಸಿದ ಆನ್‌ಲೈನ್ ಪಾಠಗಳಿಂದ ಏನೇನೂ ಪ್ರಯೋಜನವಾಗಿಲ್ಲ.
ಇದನ್ನೂ ಓದಿ:ಕಾಪು ಗ್ರಾ.ಪಂ ಚುನಾವಣೆ: ಅಂತಿಮ ಹಂತದ ಸಿದ್ಧತೆ, ಕೋವಿಡ್ ಸೋಂಕಿತರಿಗೂ ಮತದಾನಕ್ಕೆ ಅವಕಾಶ
ಇದರಿಂದ ಲಾಭಕ್ಕಿಂತ ನಷ್ಟವೇ ಜಾಸ್ತಿಯಾಗಿದೆ. ಫೋನ್, ಕಂಪ್ಯುಟರ್, ಟ್ಯಾಬ್ ಮುಂದೆ ಮಕ್ಕಳು ಗಂಟೆಗಟ್ಟಲೆ ಕುಳಿತ ಕಾರಣಕ್ಕೆ ಕಣ್ಣು ಸೇರಿದಂತೆ ಹಲವು ದೈಹಿಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಸರ್ಕಾರ 2020 ಅನ್ನು ಶೂಯ ಶೆ„ಕ್ಷಣಿಕ ವರ್ಷ ಎಂದು ಘೋಷಣೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.