ಹಿಂದೂ ಮಹಾಗಣಪತಿಗೆ ಭಕ್ತಿಪೂರ್ವಕ ವಿದಾಯ
Team Udayavani, Sep 19, 2021, 3:09 PM IST
ನಾಯಕನಹಟ್ಟಿ: ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಶನಿವಾರ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದನೆರವೇರಿತು. ಒಂಭತ್ತು ದಿನಗಳ ಕಾಲ ಪಾದಗಟ್ಟೆ ಬಳಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು.
ತೇರು ಬೀದಿ,ಒಳಮಠ, ಅಂಬೇಡ್ಕರ್ ಕಾಲೋನಿ ಮೂಲಕ ಮೆರವಣಿಗೆ ಸಾಗಿತು. ಚಿಕ್ಕ ಕೆರೆಯ ಬಳಿ ನಿರ್ಮಿಸಲಾದಹೊಂಡದಲ್ಲಿ ಗಣಪತಿಯನ್ನು ವಿಸರ್ಜಿಸಲಾಯಿತು. ಮೆರವಣಿಗೆ ಪ್ರಯುಕ್ತ ಪ್ರಮುಖ ಬೀದಿಗಳನ್ನು ಕೇಸರಿಬಣ್ಣದ ಬಾವುಟಗಳ ಹಾಗೂ ಬಂಟಿಂಗ್ಸ್‌ಗಳಿಂದ ಅಲಂಕರಿಸಲಾಗಿತ್ತು. ವಾಲ್ಮೀಕಿ ಸರ್ಕಲ್‌ನಲ್ಲಿ ನಾನಾಹೂವುಗಳು ಹಾಗೂ ಟೊಮ್ಯಾಟೋ ಬಳಸಿ ಓಂ ಚಿತ್ರವನ್ನು ಬಿಡಿಸಲಾಗಿತ್ತು.
ನಾನಾ ರೀತಿಯ ರಂಗೋಲಿಗಳುಗಮನ ಸೆಳೆದವು. ಸ್ವಾತಂತ್ರÂ ಹೋರಾಟಗಾರರ ಬೃಹತ್ ಭಾವಚಿತ್ರಗಳನ್ನು ಪ್ರದರ್ಶಿಸಲಾಯಿತು. ಟ್ರಾಷ್‌ವಾದ್ಯಗಳ ಸದ್ದಿಗೆ ಯುವಕರು ಹೆಜ್ಜೆ ಹಾಕಿದರು. ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಡಿಜೆಗೆಅವಕಾಶ ನೀಡಿರಲಿಲ್ಲ. ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪಿಎಸ್‌ಐ ಮಹೇಶ್ ಲಕ್ಷ್ಮಣ ಹೊಸಪೇಟೆನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಹಿಂದೂ ಮಹಾಗಣಪತಿ ಸಮಿತಿಯ ಎನ್.ಮಹಾಂತಣ್ಣ, ತ್ರಿಶೂಲ್, ಉಮೇಶ್, ರಾಜು, ವೇಣು, ವಿಷ್ಣು, ಜಿತೇಂದ್ರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.