ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ
Team Udayavani, Jun 8, 2020, 8:16 AM IST
ಚಿತ್ರದುರ್ಗ: ಜಿಲ್ಲೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆ ತಾಕೀತು ಮಾಡಬೇಕು.ಜನಪ್ರತಿನಿಧಿ ಗಳ ಹಕ್ಕುಗಳಿಗೆ ಚ್ಯುತಿ ಬಾರದಂತೆ ನಡೆದುಕೊಳ್ಳುವಂತೆ ಸೂಚಿಸಬೇಕು ಎಂದು ಒತ್ತಾಯಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಬಾಸ್ಕರ ಅವರಿಗೆ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು.
ಪರಶುರಾಮಪುರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿಲ್ಲ ಶಿಷ್ಠಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸ್ವತ ಶಾಸಕರೇ ಸುದ್ದಿಗೋಷ್ಠಿ ನಡೆಸಿ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಹಿರಿಯೂರಿನಲ್ಲಿ ಶಾಸಕಿಯ ಬದಲಾಗಿ ಅವರ ಪತಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಉದ್ಘಾಟನೆ ಮಾಡುತ್ತಿರುವುದು, ಅಧಿಕಾರಿಗಳೇ ಅವರನ್ನು ಕರೆತಂದು ಕಾರ್ಯಕ್ರಮ ನಡೆಸುವ ಪರಿಪಾಠ ಬೆಳೆಯುತ್ತಿದೆ. ಈ ಬಗ್ಗೆ ಜಿಲ್ಲೆಯ ಜನತೆ ಅಪಹಾಸ್ಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನುಲೇನೂರು ಎಂ. ಶಂಕ್ರಪ್ಪ, ಜಿಲ್ಲಾಧ್ಯಕ್ಷ ಜಿ. ಸುರೇಶ್‌ನಾನು, ತಾಲೂಕು ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.