ಗರ್ಭಿಣಿಯರಿಗೆ ಉತ್ತಮ ಚಿಕಿತ್ಸೆ ದೊರೆಯಲಿ

Team Udayavani, Mar 10, 2022, 5:45 PM IST

2

ಮೊಳಕಾಲ್ಮೂರು: ಗರ್ಭಿಣಿಯರಿಗೆ ತಜ್ಞ ವೈದ್ಯರಿಂದ ವೈದ್ಯಕೀಯ ಚಿಕಿತ್ಸೆಯ ಜೊತೆಗೆ ಭಾವನಾತ್ಮಕವಾಗಿ ಅವಿನಾಭಾವ ಸಂಬಂಧ ಕಲ್ಪಿಸಿದಲ್ಲಿ ಮಗುವಿನ ಸದೃಢ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಪ್ರಭಾರಿ ತಾಲೂಕು ಆರೋಗ್ಯಾಧಿಕಾರಿ ಡಾ| ಮಧುಕುಮಾರ್‌ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನಷನ್‌ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎಚ್‌ಐವಿ/ ಏಡ್ಸ್‌ ನಿಯಂತ್ರಣ ಮತ್ತು ನಿರ್ವಾಹಕ ಘಟಕ ಚಿತ್ರದುರ್ಗ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಮೊಳಕಾಲ್ಮೂರು ಇವುಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಗರ್ಭಿಣಿಯರ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗರ್ಭಿಣಿಯರಿಗೆ ತಜ್ಞರಿಂದ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು. ಗಂಭೀರ ಸಮಸ್ಯೆಗಳಿದ್ದಲ್ಲಿ ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ  ಯಾವುದೇ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಲಾಗುವುದು. ಮಗುವಿನ ಬೆಳವಣಿಗೆಗೆ ಯಾವುದೇ ತೊಂದರೆಯಾಗದಂತೆ ಹಾಗೂ ಗರ್ಭಿಣಿ  ಶಾಂತಿ, ನೆಮ್ಮದಿಯಿಂದ ಇರಲು ಸೀಮಂತ ಕಾರ್ಯ ಪ್ರಯೋಜನಕಾರಿ ಎಂದರು.

ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ| ಅಭಿನವ್‌ ಮಾತನಾಡಿ, ಗರ್ಭಿಣಿಯರಿಂದ ಮಗುವಿಗೆ ರಕ್ತದಿಂದ ಹರಡುವ ತೊಂದರೆಗಳ ಬಗ್ಗೆ ಅರಿವು ಮೂಡಿಸಿದರೆ ಕಾಯಿಲೆಗಳನ್ನು ತಡೆಗಟ್ಟಬಹುದು. ಎಚ್‌ಐವಿ/ಏಡ್ಸ್‌ ಗರ್ಭಿಣಿಯರಿಗಿದ್ದಲ್ಲಿ ಮಗುವಿಗೆ ಹರಡದಂತೆ ತಡೆಗಟ್ಟಲು ಕ್ರಮಕೈಗೊಳ್ಳಲಾಗುವುದು. ಒಂದು ವೇಳೆ ಗರ್ಭಿಣಿ ಸ್ತ್ರೀಗಿದ್ದಲ್ಲಿ ಕೂಡಲೇ ತಪಾಸಣೆಗೊಳಿಸಿ ಒಂದು ವೇಳೆ ಎಚ್‌ಐವಿ ಇದ್ದಲ್ಲಿ ಸಂಬಂಧಿ ತ ಉಚಿತ ಚಿಕಿತ್ಸೆ ಒದಗಿಸಿ ನಿವಾರಿಸಲಾಗುವುದು. ರಕ್ತಹೀನತೆಯುಂಟಾದಲ್ಲಿ 15 ದಿನ ಮುಂಚಿತವಾಗಿಯೇ ಕರೆ ಮಾಡಿ ಕರೆತಂದಲ್ಲಿ ಹೆರಿಗೆ ಮಾಡಿಸಿ ತಾಯಿ ಮತ್ತು ಮಗುವಿನ ಆರೋಗ್ಯವನ್ನು ಕಾಪಾಡಲು ಶ್ರಮಿಸಲಾಗುವುದೆಂದು ತಿಳಿಸಿದರು.

ಹಿರಿಯ ಸ್ತ್ರೀರೋಗ ತಜ್ಞ ಡಾ| ಮಂಜುನಾಥ ಮಾತನಾಡಿ, ಗರ್ಭಿಣಿಯರಿಗೆ ಸೀಮಂತ ಕಾರ್ಯ ವೈಜ್ಞಾನಿಕವಾಗಿ ಪ್ರಯೋಜನಕಾರಿಯಾಗಿದೆ.  3ರಿಂದ 5 ತಿಂಗಳಲ್ಲಿ ಮೆದುಳು ಬೆಳೆಯುವ ಕಾಲವಾಗಿರುವುದರಿಂದ ಗರ್ಭಿಣಿಯರು ಶಾಂತಿ, ಸಂತೋಷ, ನೆಮ್ಮದಿಯಿಂದ ಇರಬೇಕು. ಕುಟುಂಬಗಳಲ್ಲಿ ಹಲವಾರು ಸಮಸ್ಯೆಗಳಿಂದ ಗರ್ಭಿಣಿಯರು ಅನಾರೋಗ್ಯಕ್ಕೀಡಾಗದಂತೆ ಜಾಗ್ರತೆ ವಹಿಸಬೇಕೆಂದರು.

ಪಟ್ಟಣ ಪಂಚಾಯತ್‌ ಉಪಾಧ್ಯಕ್ಷೆ ಶುಭಾ ಪೃಥ್ವಿರಾಜ್‌, ವೈದ್ಯರಾದ ಡಾ| ಸು ಧೀಂದ್ರಬಾಬು, ಡಾ| ರಂಜಿತ, ಸಹಾಯಕ ಆಡಳಿತಾ ಧಿಕಾರಿ ಅನಸೂಯಾ, ಹಿರಿಯ ಶುಶ್ರೂಷಕಿ ಸುಧಾ, ಕ್ಷ-ಕಿರಣ ತಂತ್ರಜ್ಞೆ ಲತಾ, ಶುಶ್ರೂಷಕಿಯರಾದ ನಿರ್ಮಲಾ, ಜಯಲಕ್ಷ್ಮೀ ವಿ. ಶಿಲ್ಪ, ರೇಣುಕ, ವಿ.ಎ. ಶಿಲ್ಪ, ಅನಿಲ್‌, ಖಲಂಧರ್‌ ಪಾಷಾ, ಫಾರ್ಮಸಿಸ್ಟ್‌ ಯಾಮಿನಿ ಭಂಡಾರಿ, ಐಸಿಟಿಸಿ ಆಪ್ತ ಸಹಾಯಕ ಸಿದ್ದನಾಯಕ ಇದ್ದರು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.