ಕೋವಿಡ್ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಿ
Team Udayavani, Jul 18, 2020, 3:12 PM IST
ಚಿತ್ರದುರ್ಗ: ಕೋವಿಡ್ 19 ಸಂದರ್ಭವನ್ನು ಪೊಲೀಸರು ಸಮರ್ಥವಾಗಿ ನಿಭಾಯಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದರು.
ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪೊಲೀಸರು ವೈಯಕ್ತಿಕ ಆರೋಗ್ಯ ರಕ್ಷಣೆಯ ಕಡೆಗೆ ಹೆಚ್ಚು ಗಮನ ಹರಿಸಬೇಕು. ನಾವು ಆರೋಗ್ಯವಾಗಿದ್ದಾಗ ಸಮಾಜವನ್ನು ರಕ್ಷಿಸಬಹುದು. ಈ ನಿಟ್ಟಿನಲ್ಲಿ ಸ್ಯಾನಿಟೈಸರ್, ಫೇಸ್ ಮಾಸ್ಕ್, ಫೇಸ್ ಶೀಲ್ಡ್ ಬಳಕೆ ಮಾಡಿ ಎಂದು ಸಲಹೆ ನೀಡಿದರು. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ತೆಗೆದುಕೊಳ್ಳುವ ತೀರ್ಮಾನಗಳು ಯಶ್ವಸಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕೊರೊನಾ ವೈರಾಣು ಸಮಸ್ಯೆ ತಾರ್ಕಿಕ ಅಂತ್ಯ ಕಾಣುವವರೆಗೆ ನಮ್ಮ ಪ್ರಯತ್ನ ನಿರಂತರವಾಗಿರಲಿ ಎಂದು ತಿಳಿಸಿದರು.
ದಾವಣಗೆರೆ ಪೂರ್ವ ವಲಯ ಐಜಿಪಿ ಎಸ್. ರವಿ, ಎಸ್ಪಿ ಜಿ. ರಾಧಿಕಾ, ಎಎಸ್ಪಿ ಮಹಾನಿಂಗ ನಂದಗಾವಿ, ಡಿವೈಎಸ್ಪಿ ಪಾಂಡುರಂಗಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.