ಹಿರಿಯೂರು: ಒಟ್ಟು 24 ಪ್ರಕರಣ
Team Udayavani, Jul 6, 2020, 11:05 AM IST
ಹಿರಿಯೂರು: ಚಿತ್ರದುರ್ಗದ ನ್ಯಾಯಾಂಗ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಗರದ 33 ವರ್ಷದ ವ್ಯಕ್ತಿಗೆ ಕೋವಿಡ್ ಸೊಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಇದರಿಂದ ನಗರದಲ್ಲಿ ಕೋವಿಡ್ ಸೋಂಕಿಗೆ ಒಳಪಟ್ಟಿರುವವರ ಸಂಖ್ಯೆ 24ಕ್ಕೆ ಏರಿದೆ.
24 ಸೋಂಕಿತರಲ್ಲಿ 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 10 ಜನ ಧರ್ಮಪುರ ಕೋವಿಡ್ ಆಸ್ಪತ್ರೆಯಲ್ಲಿ ಮತ್ತೆ 7ಜನ ಚಿತ್ರದುರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜವನಗೊಂಡನಹಳ್ಳಿ ಇಂದಿರಾ ಗಾಂಧಿ ಶಾಲೆಯಲ್ಲಿ 10 ಜನರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ
Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
ಹರಗಾಪುರ ಕೇಸ್ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.