ಯೋಗದಿಂದ ರೋಗ ಮುಕ್ತ ಸಮಾಜ ನಿರ್ಮಾಣ
Team Udayavani, Jun 22, 2020, 1:18 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಿರಿಯೂರು: ಮಾನವೀಯ ನಡೆ, ನುಡಿ, ಸಂಸ್ಕಾರ, ಜೀವನ ಸಾಕ್ಷಾತ್ಕಾರಕ್ಕೆ ಎಲ್ಲರೂ ಯೋಗ ಮತ್ತು ಪ್ರಾಣಾಯಾಮವನ್ನು ರೂಢಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಯೋಗ ಪಟು ಸ್ಫೂರ್ತಿ ಯೋಗ ಕೇಂದ್ರದ ಎಸ್.ಟಿ. ರಾಘವೇಂದ್ರ ಹೇಳಿದರು.
ನಗರದ ಸ್ಫೂರ್ತಿ ಯೋಗ ಕೇಂದ್ರದದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಗದ ಮಹತ್ವವನ್ನು ಸರಿಯಾಗಿ ತಿಳಿದುಕೊಂಡರೆ ರೋಗ ಮುಕ್ತ ಸಮಾಜವನ್ನು ನಿರ್ಮಿಸಬಹುದು. ಪ್ರತಿಯೊಬ್ಬರ ಬದುಕು ಹಸನಾಗಲು ಯೋಗ ವರದಾನವಾಗಿದೆ. ಯೋಗವನ್ನು ಪತಂಜಲಿ ಮಹರ್ಷಿಗಳು ಜಗತ್ತಿಗೆ ಪರಿಚಯಿಸಿದ್ದಾರೆ. ಈ ದಿಸೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜೂ. 21ನ್ನು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸುವಂತೆ ಮಾಡಿದ್ದಾರೆ ಎಂದರು.
ವಿಶ್ವದ ಬಹುತೇಕ ರಾಷ್ಟ್ರಗಳು ಯೋಗದ ಬಗ್ಗೆ ವೈಜ್ಞಾನಿಕವಾಗಿ ತಿಳಿದುಕೊಂಡು ಯೋಗಾಭ್ಯಾಸವನ್ನು ರೂಢಿಸಿಕೊಳ್ಳುತ್ತಿದ್ದಾರೆ. ಆದರೆ ನಮ್ಮ ದೇಶದಲ್ಲಿ ಹುಟ್ಟಿ ಬೆಳೆದ ಯೋಗವನ್ನು ಭಾರತೀಯರೇ ಸರಿಯಾಗಿ ಅಭ್ಯಾಸ ಮಾಡುತ್ತಿಲ್ಲ ಎಂದು ವಿಷಾದಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಪ್ರಶಾಂತ ಕಂದೂರ್, ನಾಗಭೂಷಣ್, ರಾಮಕೃಷ್ಣ, ಶಿವಪ್ರಸಾದ್, ರಾಜಶೇಖರ್, ಭುವನೇಶ್ವರಿ, ಶುಭಾ ನಾಗಭೂಷಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.