ಮಾಸ್ಕ್ ಧರಿಸದವರಿಗೆ ಬಿತ್ತು ದಂಡ
Team Udayavani, May 9, 2020, 2:53 PM IST
ಸಾಂದರ್ಭಿಕ ಚಿತ್ರ
ಹಿರಿಯೂರು: ಮಾಸ್ಕ್ ಧರಿಸದೇ ರಸ್ತೆಯಲ್ಲಿ ಸಂಚರಿಸುತ್ತಿದ್ದವರಿಗೆ ನಗರಸಭೆ ಅಧಿಕಾರಿಗಳು ಹಾಗೂ ನಗರ ಪೊಲೀಸ್ ಠಾಣೆ ಪಿಎಸ್ಐ ದಂಡ ವಿಧಿಸಿದರು.
ಮಾಸ್ಕ್ ಧರಿಸದ ವಾಹನ ಸವಾರರಿಗೆ ಮೊದಲ ಉಲ್ಲಂಘನೆಗೆ 50 ರೂ., ಎರಡನೇ ಉಲ್ಲಂಘನೆಗೆ 100 ರೂ., ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ಹಾಗೂ ಗುಟಕಾ, ತಂಬಾಕು ಮಾರುವವರಿಗೆ ಮೊದಲ ಉಲ್ಲಂಘನೆಗೆ 250 ರೂ., ಎರಡನೇ ಉಲ್ಲಂಘನೆಗೆ 500 ರೂ. ದಂಡ ವಿಧಿಸಲಾಗುತ್ತಿದೆ.
ಅಗತ್ಯವಿಲ್ಲದ ಅಂಗಡಿ ತೆರೆದರೆ ಮತ್ತು ಯಾವುದೇ ವಸ್ತುಗಳನ್ನು ನಿಗದಿತ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡಿದಲ್ಲಿ ಮೊದಲ ಉಲ್ಲಂಘನೆಗೆ 500 ರೂ., ಎರಡನೇ ಉಲ್ಲಂಘನೆಗೆ 1000 ರೂ. ದಂಡ ವಿಧಿಸಲಾಗುತ್ತದೆ ಎಂದು ಪೌರಾಯುಕ್ತ ಶಿವಪ್ರಸಾದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.