ಮರೆಯಾದ ಸಾಮಾಜಿಕ ಅಂತರ
Team Udayavani, Jun 3, 2020, 1:03 PM IST
ಸಾಂದರ್ಭಿಕ ಚಿತ್ರ
ಹೊನ್ನಾಳಿ: ಲಾಕ್‌ಡೌನ್ ಸಡಿಲಿಕೆ ಆದ ದಿನಗಳಿಂದ ಪಟ್ಟಣದಲ್ಲಿ ಜನರು ಸಾಗರೋಪಾದಿಯಲ್ಲಿ ಸಂಚರಿಸುತ್ತಿರುವುದು ಕೋವಿಡ್ ಮುಂದಿನ ದಿನಗಳಲ್ಲಿ ಯಾವ ರೀತಿ ತಗಲಿಕೊಳ್ಳಲಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ.
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಮಾರ್ಚ್ ಕೊನೆ ವಾರದಿಂದ ಮೇ 31ರವರೆಗೆ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿತ್ತು. ಲಾಕ್ ಡೌನ್ ಹಿನ್ನೆಲೆಯಲ್ಲಿ ಜನ, ವಾಹನ ಸಂಚಾರ ಹಿಡಿತದಲ್ಲಿತ್ತು. ಜೂನ್ 1ರಿಂದ ಲಾಕ್‌ಡೌನ್ ಸಡಿಲವಾದ ಕಾರಣ ಜನರು ಪಟ್ಟಣದಲ್ಲಿ ವ್ಯಾಪಕವಾಗಿ ಸಂಚಾರ ಪ್ರಾರಂಭಿಸಿದ್ದಾರೆ. ಪಟ್ಟಣದಲ್ಲಿ ಇದುವರೆಗೂ ತೆರೆಯದ ಬಟ್ಟೆ ಅಂಗಡಿಗಳು, ಸೆಲೂನ್ ಶಾಪ್ ಗಳು ತೆರೆದಿವೆ. ಜೂನ್ 8ರಿಂದ ಹೋಟೆಲ್‌ಗಳು ತೆರೆಯಲು ಅವಕಾಶ ನೀಡುವುದರಿಂದ ಜನದಟ್ಟಣೆ ಇನ್ನೂ ಹೆಚ್ಚಾಗಲಿದೆ. ರಸ್ತೆಯಲ್ಲಿ ಜನರು ಓಡಾಡುವಾಗ ಬಹಳಷ್ಟು ಜನರು ಮಾಸ್ಕ್ ಧರಿಸದೇ ಅಂತರ ಕಾಪಾಡದೇ ಸಂಚರಿಸುತ್ತಿದ್ದಾರೆ. ಇದು ಅವಘಡಕ್ಕೆ ಎಡೆ ಮಾಡಿಕೊಟ್ಟಂತಾಗಿದೆ ಎಂದು ಜನರು ಅಳಲು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.