ಕೆರೆಗಳ ಸಮಗ್ರ ಅಭಿವೃದ್ಧಿಗೆ ಒತ್ತು

Team Udayavani, May 14, 2020, 11:07 AM IST

Udayavani Kannada Newspaper

ಹೊಳಲ್ಕೆರೆ: ತಾಲೂಕಿನ ಕೆರೆಗಳ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ದೊರೆತಿದ್ದು ಎಲ್ಲಾ ಕೆರೆಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ಒಂದು ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ಪಟ್ಟಣದ ಐತಿಹಾಸಿಕ ಹೊನ್ನಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನಲ್ಲಿ ಸಾಕಷ್ಟು ಕೆರೆಗಳಿದ್ದು ಕೋಡಿ ದುರಸ್ತಿ, ಒತ್ತುವರಿ ತೆರವು, ಜಾಲಿ ತೆರವು, ಹೂಳು ತೆಗೆಯುವುದು, ಏರಿ ಪಿಚ್ಚಿಂಗ್‌ ಮಾಡಲಾಗುವುದು. ಹೊಳಲ್ಕೆರೆ ಪಟ್ಟಣದ ಮೂರು ಕೆರೆಗಳ ಅಭಿವೃದ್ಧಿಗೆ 3.5 ಕೋಟಿ ರೂ. ಅನುದಾನ ನೀಡಲಾಗಿದೆ. ಕೆಂಚಾಪುರ ಕೆರೆಗೆ 1 ಕೋಟಿ, ಮಾಳೇನಹಳ್ಳಿ ಹೊಸ ಕೆರೆ ನಿರ್ಮಾಣಕ್ಕೆ 2 ಕೋಟಿ, ಅರೆಹಳ್ಳಿ ಹೊಸ ಕೆರೆಗೆ 2 ಕೋಟಿ, ದಾಸರಹಳ್ಳಿಯ ಅಂಜನಾಪುರದ ಕೆರೆಗೆ 2 ಕೋಟಿ, ಹುಳೆಮಳಲಿ ಕೆರೆಗೆ 1 ಕೋಟಿ, ಶಿವಪುರ ಕೆರೆ ಹಾಗೂ ನೀರು ತಡೆಗೆ ಗೋಡೆ ಕಟ್ಟಲು 2 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಪಟ್ಟಣ ಪಂಚಾಯತ್‌ ಸದಸ್ಯರಾದ ಮಲ್ಲಿಕಾರ್ಜುನ್‌, ವಿಜಯ, ಕೆ.ಸಿ. ರಮೇಶ್‌, ಬಸವರಾಜ್‌ ಯಾದವ್‌, ಮುರುಗೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Sabarimala: Over 2 lakh devotees watch Makar Jyoti

Sabarimala: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಮಕರ ಜ್ಯೋತಿ ವೀಕ್ಷಣೆ

kidn

Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು

14-karkala

Karkala: ಅಕ್ರಮ ಮರಳು ಸಾಗಾಟದ ಲಾರಿ ತಡೆಯಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ

Thimmapura

Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್‌.ಬಿ.ತಿಮ್ಮಾಪುರ

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

Road Mishap ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ; ಕಾರ್ಮಿಕ ಸಾವು

13-hampi

Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!

Kundapura: ಕಳ್ಳತನಕ್ಕೆ ಯತ್ನ; ಪ್ರಕರಣ ದಾಖಲು

Kundapura: ಕಳ್ಳತನಕ್ಕೆ ಯತ್ನ; ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Sabarimala: Over 2 lakh devotees watch Makar Jyoti

Sabarimala: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಮಕರ ಜ್ಯೋತಿ ವೀಕ್ಷಣೆ

kidn

Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು

Motherhood: ತಾಯ್ತನದ ಪ್ರೀತಿ..

Kaikamba: ಮಟ್ಕಾ ದಾಳಿ, ಇಬ್ಬರ ಬಂಧನ

Kaikamba: ಮಟ್ಕಾ ದಾಳಿ: ಇಬ್ಬರು ಆರೋಪಿಗಳ ಬಂಧನ

14-karkala

Karkala: ಅಕ್ರಮ ಮರಳು ಸಾಗಾಟದ ಲಾರಿ ತಡೆಯಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.