ಆರು ತಾಲೂಕಿನ ಪತ್ರಕರ್ತರಿಗೆ ವಿಮೆ ಸೌಲಭ್ಯ
Team Udayavani, Dec 19, 2021, 7:29 PM IST
ಹೊಸಪೇಟೆ: ವಿಜಯನಗರ ಜಿಲ್ಲೆಯ ಆರುತಾಲೂಕಿನ ಪತ್ರಕರ್ತರಿಗೆ ಆರೋಗ್ಯ ವಿಮೆಸೌಲಭ್ಯವನ್ನು ಒದಗಿಸಿಕೊಡುವೆ. ಒಂದು ವರ್ಷದಪ್ರಿಮಿಯಂ ಸ್ವಂತ ಹಣದಲ್ಲಿ ಭರಿಸುವೆ ಎಂದುಪ್ರವಾಸೋದ್ಯಮ ಹಾಗೂ ಪರಿಸರ ಸಚಿವ ಆನಂದ್‌ಸಿಂಗ್ ಹೇಳಿದರು.
ನಗರದ ಹೋಟೆಲ್ ಪ್ರಿಯದರ್ಶಿನಿ ಪ್ರೈಡ್‌ನಲ್ಲಿಶನಿವಾರ ನಡೆದ ಕರ್ನಾಟಕ ಕಾರ್ಯನಿರತಪತ್ರಕರ್ತರ ಸಂಘದ ವಿಜಯನಗರ ಜಿಲ್ಲಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜಧಾನಿಪತ್ರಕರ್ತರಿಗೆ ಹೋಲಿಸಿದರೆ ಜಿಲ್ಲಾ ಹಾಗೂಗ್ರಾಮೀಣ ಭಾಗದ ಪತ್ರಕರ್ತರು ಸಮರ್ಪಕಸೌಲಭ್ಯವಿಲ್ಲದಿದ್ದರೂ ಸಾಮಾಜಿಕ ಕಾಳಜಿಯೊಂದಿಗೆವರದಿ ಮಾಡುತ್ತಾರೆ. ಕೊರೊನಾ ಸಂಕಷ್ಟದಲ್ಲೂಉತ್ತಮ ವರದಿ ಮಾಡುತ್ತಿದ್ದಾರೆ. ಹಾಗಾಗಿವೈಯಕ್ತಿಕವಾಗಿ ಆರೋಗ್ಯ ವಿಮೆ ಸೌಲಭ್ಯ ಒದಗಿಸುವೆ ಎಂದರು.
ವಿಜಯನಗರ ಜಿಲ್ಲೆಗಾಗಿ ಈ ಭಾಗದಲ್ಲಿದಶಕಗಳಿಂದ ಹೋರಾಟ ನಡೆದಿತ್ತು. ಅದಕ್ಕೆನಾನು ಧ್ವನಿಗೂಡಿಸಿರುವೆ. ಹಾಗಾಗಿ ಆಗಿನ ಸಿಎಂಯಡಿಯೂರಪ್ಪನವರು ಆರ್ಥಿಕ ಸಂಕಷ್ಟದನಡುವೆಯೂ ಜಿಲ್ಲೆ ಮಾಡಿದ್ದಾರೆ. ಅವರಿಗೆವಿಜಯನಗರ ಜಿಲ್ಲೆಯ ಆರೂ ತಾಲೂಕಿನ ಜನರುಚಿರಋಣಿಯಾಗಿದ್ದಾರೆ ಎಂದರು.
ಪತ್ರಿಕಾರಂಗಸಂವಿಧಾನದ ನಾಲ್ಕನೆ ಅಂಗವಾಗಿದೆ ಎಂದುಎಲ್ಲ ರಾಜಕಾರಣಿಗಳು, ಜನಪ್ರತಿನಿಧಿಗಳು ಈಬಗ್ಗೆ ಮಾತನಾಡುತ್ತಾರೆ. ಆದರೆ ಪತ್ರಕರ್ತರುಅನುಭವಿಸುತ್ತಿರುವ ಸಂಕಷ್ಟಕ್ಕೆ ಯಾರೂ ಸ್ಪಂದನೆಮಾಡುತ್ತಿಲ್ಲ. ಪತ್ರಕರ್ತರಿಗೆ ಎಲ್ಲ ಸೌಲಭ್ಯದೊರೆಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.