ಜೆಡಿಎಸ್‌ 150 ಸ್ಥಾನ ಗೆದ್ದರೆ ರಾಜ್ಯ ತ್ಯಜಿಸುವೆ: ಜಮೀರ್‌

Team Udayavani, Apr 10, 2018, 6:25 AM IST

Jameer-Ahmad–800.jpg

ಹಿರಿಯೂರು: “ನನ್ನ ಅಪ್ಪನ ಮೇಲೆ ಆಣೆ ಮಾಡುತ್ತೇನೆ, ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್‌ 150 ಸ್ಥಾನಗಳನ್ನು ಗೆದ್ದರೆ ಈ
ರಾಜ್ಯವನ್ನೇ ಬಿಟ್ಟು ಹೋಗುತ್ತೇನೆ’.

ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಗೆದ್ದರೆ ರುಂಡ ಕತ್ತರಿಸಿಕೊಳ್ಳುವುದಾಗಿ ಶಪಥಗೈದಿದ್ದ ಮಾಜಿ ಶಾಸಕ ಜಮೀರ್‌ ಅಹಮ್ಮದ್‌, ಸೋಮವಾರ ಹಿರಿಯೂರಿನ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾಡಿದ ಮತ್ತೂಂದು ಪ್ರತಿಜ್ಞೆ.

ಸಭೆಯಲ್ಲಿ ಮಾತನಾಡಿದ ಜಮೀರ್‌, ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡುತ್ತಿದ್ದಾರೆ. ಆದರೆ ಇದು ಎಂದಿಗೂ ಸಾಧ್ಯವಿಲ್ಲ.

ಜೆಡಿಎಸ್‌ ಅಧಿಕಾರದಲ್ಲಿದ್ದಾಗ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಕೇವಲ 120 ಕೋಟಿ ರೂ., ಬಿಜೆಪಿ ಸರ್ಕಾರದ ಅವಧಿಯಲ್ಲಿ 290 ಕೋಟಿ ರೂ. ಅನುದಾನ ನೀಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಸುಮಾರು 3,150 ಕೋಟಿ ರೂ. ಅನುದಾನ ನೀಡಿದೆ ಎಂದು ಕಾಂಗ್ರೆಸ್‌ ಸರ್ಕಾರವನ್ನು ಬಣ್ಣಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವತ್ತಿಗೂ ಹುಲಿ. ಸೋಲುವ ಭಯ ಇರುವುದರಿಂದ ಕುಮಾರಸ್ವಾಮಿ ಎರಡು ಕ್ಷೇತ್ರಗಳಿಂದ
ಸ್ಪರ್ಧಿಸುವುದಾಗಿ ಹೇಳುತ್ತಿದ್ದಾರೆಂದು ಲೇವಡಿ ಮಾಡಿದರು. 

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ನನ್ನ ರಾಜಕೀಯ ಗುರುಗಳಿದ್ದಂತೆ, ಅವರನ್ನು ಮರೆಯುವುದಿಲ್ಲ ಎಂದರು.

ಟಾಪ್ ನ್ಯೂಸ್

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.