ಮಳಿಗೆ ಬಾಡಿಗೆ ಹೆಚ್ಚಳದಿಂದ ನಗರಸಭೆಗೆ ಆದಾಯ ವೃದ್ಧಿ

ಸಮರ್ಪಕವಾಗಿ ವಿದ್ಯುತ್‌ ಪೂರೈಕೆ ಮಾಡಬೇಕು

Team Udayavani, Dec 8, 2022, 6:27 PM IST

ಮಳಿಗೆ ಬಾಡಿಗೆ ಹೆಚ್ಚಳದಿಂದ ನಗರಸಭೆಗೆ ಆದಾಯ ವೃದ್ಧಿ

ಚಳ್ಳಕೆರೆ: ನಗರದ ಹೃದಯ ಭಾಗದಲ್ಲಿರುವ ಮಳಿಗೆಗಳಿಗೆ ಬಾಡಿಗೆ ಹೆಚ್ಚಳ, ಕೆಲವು ಭಾಗಗಳ ವಸತಿ, ನಿವೇಶನಕ್ಕೆ ಕಂದಾಯ ನಿಗದಿಗೊಳಿಸುವ ಮೂಲಕ ನಗರಸಭೆಯ ಆದಾಯ ಹೆಚ್ಚಳ ಮಾಡಿಕೊಳ್ಳಬೇಕು ಎಂದು ನಗರಸಭೆ ಕಾರ್ಯಾಲಯದಲ್ಲಿ ಬುಧವಾರ ನಡೆದ 2023-24ನೇ ಸಾಲಿನ ಆಯ-ವ್ಯಯ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರು ಸಲಹೆ ನೀಡಿದರು. ನಗರಸಭೆ ಸದಸ್ಯ ಸಿ. ಶ್ರೀನಿವಾಸ್‌, ವಿಶ್ವಕರ್ಮ ಪರಿಷತ್‌ ರಾಜ್ಯಾಧ್ಯಕ್ಷ ಆರ್‌. ಪ್ರಸನ್ನಕುಮಾರ್‌, ಸಮಾಜಸೇವಕ ಎಚ್‌.ಎಸ್‌. ಸೈಯದ್‌ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಜಿ+2 ನಿವೇಶನದ ಬದಲಾಗಿ ನಿವೇಶನ ರಹಿತ ಬಡವರಿಗೆ ನಿವೇಶನ ಹಂಚಿಕೆ ಮಾಡಬೇಕು. ಜಿ+2 ಮನೆಗಳನ್ನು ಪಡೆಯಲು ಫಲಾನುಭವಿಗಳಿಗೆ ಆಸಕ್ತಿಯೇ ಇಲ್ಲ.

ಆದ್ದರಿಂದ 1750 ನಿವೇಶನಗಳನ್ನು ಬಡವರಿಗೆ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತ ಸಿ. ಚಂದ್ರಪ್ಪ, ನಗರಸಭೆ ವ್ಯಾಪ್ತಿಯ ನಿವೇಶನ ರಹಿತರ ಪಟ್ಟಿ ಸಿದ್ಧಪಡಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಪಟ್ಟಿ ಸಿದ್ಧವಾದ ನಂತರ ಶಾಸಕರು, ಜಿಲ್ಲಾ ಧಿಕಾರಿ, ತಹಶೀಲ್ದಾರ್‌ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಜನತಾ ಕಾಲೋನಿ ನಿವಾಸಿ ರಾಜಣ್ಣ ಮಾತನಾಡಿ, ಜನತಾ ಕಾಲೋನಿಯಲ್ಲಿರುವ ಅಂಬೇಡ್ಕರ್‌ ಭವನ ದುರಸ್ತಿಗೊಳಿಸಿ ಜನರ ಉಪಯೋಗಕ್ಕೆ ಅನುಕೂಲ ಕಲ್ಪಿಸಬೇಕು ಎಂದರು. ನಾಮನಿರ್ದೇಶನ ಸದಸ್ಯರಾದ ಇಂದ್ರೇಶ್‌, ಹೊಸಮನೆ ಮನೋಜ್‌ ಮಾತನಾಡಿ, ನಗರ ವ್ಯಾಪ್ತಿಯ ಪಾರ್ಕ್‌, ಚರಂಡಿ, ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಎಂದು ಮನವಿ ಮಾಡಿದರು. ನಿವೃತ್ತ ಶಿಕ್ಷಕಿ ಟಿ. ರತ್ನಮ್ಮ, ವೀರೇಶ್‌, ಕೃಷ್ಣಮೂರ್ತಿ ಮಾತನಾಡಿ, ತ್ಯಾಗರಾಜನಗರದ ಕೆಲವು ಕಡೆಗಳಲ್ಲಿ ವಿದ್ಯುತ್‌ ಸಮಸ್ಯೆಯಿಂದ ಕಳ್ಳತನ ಹೆಚ್ಚಾಗಿವೆ. ಆದ್ದರಿಂದ ಸಮರ್ಪಕವಾಗಿ ವಿದ್ಯುತ್‌ ಪೂರೈಕೆ ಮಾಡಬೇಕು. ಬೆಂಗಳೂರು ರಸ್ತೆಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ತಿರುವಿನ ವೇಳೆ ಹಲವಾರು ಅಪಘಾತಗಳು ನಡೆಯುತ್ತಿವೆ. ಅಲ್ಲಿ ಹಂಪ್ಸ್‌ ಅ‌ವಡಿಸುವಂತೆ ಮನವಿ ಮಾಡಿದರು. ಎಚ್‌.ಎಸ್‌. ಸೈಯದ್‌ ಮಾತನಾಡಿ, ನಗರದಲ್ಲಿ ಅಳವಡಿಸುವ ಫ್ಲೆಕ್ಸ್‌ಗಳಿಗೆ ಪರವಾನಗಿ ಪಡೆಯುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ತಿಳಿಸಿದರು.

ಪೌರಾಯುಕ್ತ ಸಿ. ಚಂದ್ರಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ, ಶಾಸಕರು, ಸಚಿವರ ವಿಶೇಷ ಅನುದಾನದಲ್ಲಿ ನಗರದ ಅಭಿವೃದ್ಧಿ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕು. 62 ಕೋಟಿ ರೂ. ವೆಚ್ಚದಲ್ಲಿ ನಗರದ ಚರಂಡಿ, ಕುಡಿಯುವ ನೀರು, ರಸ್ತೆ ಸೇರಿದಂತೆ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಲಾಗಿದೆ. ನಗರದ ಪ್ರತಿಯೊಂದು ಅಂಗಡಿ ಮಾಲೀಕರು, ಮನೆಯವರು ಸೂಕ್ತ ಸಮಯದಲ್ಲಿ ತೆರಿಗೆ ಪಾವತಿಸುವ ಮೂಲಕ ನಗರದ ಅಭಿವೃದ್ಧಿ ಸಹಕಾರ ನೀಡಬೇಕೆಂದು
ಕೋರಿದರು. ಎಂದರು. ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ, ಉಪಾಧ್ಯಕ್ಷೆ ಆರ್‌. ಮಂಜುಳಾ ಪ್ರಸನ್ನಕುಮಾರ್‌, ಸದಸ್ಯರಾದ ಕೆ. ವೀರಭದ್ರಯ್ಯ, ವೈ. ಪ್ರಕಾಶ್‌, ಸುಮಾ ಭರಮಣ್ಣ, ಸಿ. ಶ್ರೀನಿವಾಸ್‌, ಜೈತುಂಬಿ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.