ಚಿತ್ರದುರ್ಗದಲ್ಲಿ RLV LEX ಯಶಸ್ವಿ ಪ್ರಯೋಗ ನಡೆಸಿದ ಇಸ್ರೋ
Team Udayavani, Apr 2, 2023, 1:27 PM IST
ಚಿತ್ರದುರ್ಗ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾನುವಾರಬಾಹ್ಯಾಕಾಶ ಸಂಸ್ಥೆಯ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ಮೂಲಮಾದರಿಯ ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆ ಅಥವಾ ಏರ್-ಡ್ರಾಪ್ ಲ್ಯಾಂಡಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿತು.
RLV LEX ಎಂದು ಕರೆಯಲ್ಪಡುವ ಈ ಕಾರ್ಯಾಚರಣೆಯನ್ನು ರಕ್ಷಣಾ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (DRDO), ಮತ್ತು ಭಾರತೀಯ ವಾಯುಪಡೆ (IAF) ಸಹಯೋಗದೊಂದಿಗೆ ಭಾನುವಾರದ ಮುಂಜಾನೆ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ATR) ನಲ್ಲಿ ನಡೆಸಲಾಯಿತು.
ಇದನ್ನೂ ಓದಿ:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ನ ಶಿವಲಿಂಗೇಗೌಡ
2016ರ ಮೇ 23 ರಂದು ಇಸ್ರೋ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ತನ್ನ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ – ತಂತ್ರಜ್ಞಾನ ಪ್ರದರ್ಶಕ (RLV-TD) ನ ಮೊದಲ ಪ್ರಾಯೋಗಿಕ ಕಾರ್ಯಾಚರಣೆಯನ್ನು ನಡೆಸಿತು. ಈ ಪ್ರಾಯೋಗಿಕ ಕಾರ್ಯಾಚರಣೆಯ ಭಾಗವಾಗಿ ಸ್ವಾಯತ್ತ ನ್ಯಾವಿಗೇಷನ್, ಮಾರ್ಗದರ್ಶನ ಮತ್ತು ನಿಯಂತ್ರಣ ಮತ್ತು ಮರುಬಳಕೆ ಮಾಡಬಹುದಾದ ಥರ್ಮಲ್ ಪ್ರೊಟೆಕ್ಷನ್ ಸಿಸ್ಟಮ್‌ನಂತಹ ನಿರ್ಣಾಯಕ ತಂತ್ರಜ್ಞಾನಗಳನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು.
ISRO, DRDO, IAF Jointly Conducted RLV Test@isro @DRDO_India and @IAF_MCC conducted the Reusable Launch Vehicle Autonomous Landing Mission (RLV LEX) successfully from Aeronautical Test Range, Chitradurga, Karnataka this morning.
Date : April 2, 2023 pic.twitter.com/HWfMHqIvLJ
— Indian Aerospace Defence News (IADN) (@NewsIADN) April 2, 2023
RLV’s autonomous approach and landing pic.twitter.com/D4tDmk5VN5
— ISRO (@isro) April 2, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.